Genesis · chapter 20 · verse 17
Genesis 20:17 in Kannada
ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
Aaga abrahaamanu devarige praarthane maadiddarinda devaru abeemelekanannoo avana hendatiyannoo avana daasiyarannoo vaasimaadi danu; aadadarinda avarige makkalaadaru.kartanu abrahaamana hendatiyaada saarala nimitta abeemelekana maneyallidda streeyarellaroo banjeyaraaguvante maadiddanu.
Genesis 20:17 in English
- King James Version (KJV)
- So Abraham prayed unto God: and God healed Abimelech, and his wife, and his maidservants; and they bare [children].
- World English Bible (WEB)
- Abraham prayed to God. So God healed Abimelech, his wife, and his female servants, and they bore children.
- American Standard Version (ASV)
- And Abraham prayed unto God: and God healed Abimelech, and his wife, and his maid-servants; and they bare children.
- Bible in Basic English (BBE)
- Then Abraham made prayer to God, and God made Abimelech well again, and his wife and his women-servants, so that they had children.
- Darby Translation (DBY)
- And Abraham prayed to God, and God healed Abimelech, and his wife and his handmaids, and they bore [children].
- Webster's Bible (WBS)
- So Abraham prayed to God: and God healed Abimelech, and his wife, and his maid-servants, and they bore [children].
- Young's Literal Translation (YLT)
- And Abraham prayeth unto God, and God healeth Abimelech and his wife, and his handmaids, and they bear:
Read in context
- 15ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.
- 16ಸಾರಳಿಗೆ--ಇಗೋ, ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ; ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು. ಹೀಗೆ ಆಕೆಯು ಗದರಿಸಲ್ಪಟ್ಟಳು.
- 17ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
- 18ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
Cross references
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- Job 42:9–10 ಯೋಬನು 42:9–10ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು. ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
- Matthew 21:22 ಮತ್ತಾಯನು 21:22ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
- 1 Thessalonians 5:25 1 ಥೆಸಲೊನೀಕದವರಿಗೆ 5:25ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Isaiah 45:11 ಯೆಶಾಯ 45:11ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
- 1 Samuel 5:11–12 1 ಸಮುವೇಲನು 5:11–12ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು. ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
- Matthew 7:7 ಮತ್ತಾಯನು 7:7ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
- Ezra 6:10 ಎಜ್ರನು 6:10ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
- Genesis 20:7 ಆದಿಕಾಂಡ 20:7ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
- Genesis 29:31 ಆದಿಕಾಂಡ 29:31ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.