Genesis · chapter 20 · verse 18
Genesis 20:18 in Kannada
ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
Kartanu abrahaamana hendatiyaada saarala nimitta abeemelekana maneyallidda streeyarellaroo banjeyaraaguvante maadiddanu.
Genesis 20:18 in English
- King James Version (KJV)
- For the LORD had fast closed up all the wombs of the house of Abimelech, because of Sarah Abraham’s wife.
- World English Bible (WEB)
- For the LORD had closed up tight all the wombs of the house of Abimelech, because of Sarah, Abraham’s wife.
- American Standard Version (ASV)
- For Jehovah had fast closed up all the wombs of the house of Abimelech, because of Sarah, Abraham’s wife.
- Bible in Basic English (BBE)
- For the Lord had kept all the women of the house of Abimelech from having children, because of Sarah, Abraham's wife.
- Darby Translation (DBY)
- For Jehovah had fast closed up all the wombs of the house of Abimelech because of Sarah Abraham's wife.
- Webster's Bible (WBS)
- For the LORD had made barren all the females of the house of Abimelech, because of Sarah, Abraham's wife.
- Young's Literal Translation (YLT)
- for Jehovah restraining had restrained every womb of the house of Abimelech, because of Sarah, Abraham's wife.
Read in context
- 16ಸಾರಳಿಗೆ--ಇಗೋ, ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ; ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು. ಹೀಗೆ ಆಕೆಯು ಗದರಿಸಲ್ಪಟ್ಟಳು.
- 17ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
- 18ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
Cross references
- Genesis 12:17 ಆದಿಕಾಂಡ 12:17ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.
- Genesis 30:2 ಆದಿಕಾಂಡ 30:2ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
- Genesis 20:7 ಆದಿಕಾಂಡ 20:7ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
- 1 Samuel 1:6 1 ಸಮುವೇಲನು 1:6ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
- 1 Samuel 5:10 1 ಸಮುವೇಲನು 5:10ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.
- Genesis 16:2 ಆದಿಕಾಂಡ 16:2ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.