Genesis · chapter 20 · verse 2
Genesis 20:2 in Kannada
ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
Abrahaamanu tanna hendatiyaada saarala vishayavaagi--avalu nanna tangi endu heli danu. Aadadarinda geraarina arasanaada abeemele kanu saaralannu kareyisi tegedukondanu.
Genesis 20:2 in English
- King James Version (KJV)
- And Abraham said of Sarah his wife, She [is] my sister: and Abimelech king of Gerar sent, and took Sarah.
- World English Bible (WEB)
- Abraham said about Sarah his wife, “She is my sister.” Abimelech king of Gerar sent, and took Sarah.
- American Standard Version (ASV)
- And Abraham said of Sarah his wife, She is my sister: and Abimelech king of Gerar sent, and took Sarah.
- Bible in Basic English (BBE)
- And Abraham said of Sarah, his wife, She is my sister: and Abimelech, king of Gerar, sent and took Sarah.
- Darby Translation (DBY)
- And Abraham said of Sarah his wife, She is my sister. And Abimelech the king of Gerar sent and took Sarah.
- Webster's Bible (WBS)
- And Abraham said of Sarah his wife, she is my sister: And Abimelech king of Gerar sent and took Sarah.
- Young's Literal Translation (YLT)
- and Abraham saith concerning Sarah his wife, 'She is my sister;' and Abimelech king of Gerar sendeth and taketh Sarah.
Read in context
- 1ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
- 2ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
- 3ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
- 4ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?
Cross references
- Genesis 12:15 ಆದಿಕಾಂಡ 12:15ಫರೋಹನ ಪ್ರಧಾ ನರು ಸಹ ಆಕೆಯನ್ನು ನೋಡಿ ಫರೋಹನ ಮುಂದೆ ಆಕೆಯನ್ನು ಹೊಗಳಲಾಗಿ ಆ ಸ್ತ್ರೀಯು ಫರೋಹನ ಮನೆಗೆ ಒಯ್ಯಲ್ಪಟ್ಟಳು.
- Genesis 26:7 ಆದಿಕಾಂಡ 26:7ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.
- Genesis 12:11–13 ಆದಿಕಾಂಡ 12:11–13ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ. ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು. ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು.
- 2 Chronicles 19:2 2 ಪೂರ್ವಕಾಲವೃತ್ತಾಂತ 19:2ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
- Genesis 26:16 ಆದಿಕಾಂಡ 26:16ಆಗ ಅಬೀಮೆಲೆಕನು ಇಸಾಕನಿಗೆ--ನೀನು ನಮಗಿಂತ ಬಲಿಷ್ಟನಾದಿ ಆದುದ ರಿಂದ ನಮ್ಮ ಬಳಿಯಿಂದ ಹೋಗು, ಅಂದನು.
- Ecclesiastes 7:20 ಪ್ರಸಂಗಿ 7:20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
- Colossians 3:9 ಕೊಲೊಸ್ಸೆಯವರಿಗೆ 3:9ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
- Proverbs 24:16 ಜ್ಞಾನೋಕ್ತಿಗಳು 24:16ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
- Galatians 2:11–12 ಗಲಾತ್ಯದವರಿಗೆ 2:11–12ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
- Genesis 26:1 ಆದಿಕಾಂಡ 26:1ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.
- 2 Chronicles 32:31 2 ಪೂರ್ವಕಾಲವೃತ್ತಾಂತ 32:31ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
- Ephesians 4:25 ಎಫೆಸದವರಿಗೆ 4:25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
Original words (Hebrew)
- Abraham · H85אַבְרָהָם ʼAbrâhâm
- said · H559אָמַר ʼâmar
- of · H413אֵל ʼêl
- Sarah · H8283שָׂרָה Sârâh
- wife · H802אִשָּׁה ʼishshâh
- sister · H269אָחוֹת ʼâchôwth
- Abimelech · H40אֲבִימֶלֶךְ ʼĂbîymelek
- king · H4428מֶלֶךְ melek
- Gerar · H1642גְּרָר Gᵉrâr
- sent · H7971שָׁלַח shâlach
- took · H3947לָקַח lâqach
- Sarah · H8283שָׂרָה Sârâh