Genesis · chapter 20 · verse 3
Genesis 20:3 in Kannada
ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
Aaga devaru raatri kanasinalli abeemelekana balige bandu--igo, neenu takkonda aa streegoskara neenu sattavane; aakeyu obba manushyana hendati endu avanige helidanu.
Genesis 20:3 in English
- King James Version (KJV)
- But God came to Abimelech in a dream by night, and said to him, Behold, thou [art but] a dead man, for the woman which thou hast taken; for she [is] a man’s wife.
- World English Bible (WEB)
- But God came to Abimelech in a dream of the night, and said to him, “Behold, you are a dead man, because of the woman whom you have taken; for she is a man’s wife.”
- American Standard Version (ASV)
- But God came to Abimelech in a dream of the night, and said to him, Behold, thou art but a dead man, because of the woman whom thou hast taken; for she is a man’s wife.
- Bible in Basic English (BBE)
- But God came to Abimelech in a dream in the night, and said to him, Truly you are a dead man because of the woman whom you have taken; for she is a man's wife.
- Darby Translation (DBY)
- But God came to Abimelech in a dream by night, and said to him, Behold, thou art [but] a dead man, because of the woman that thou hast taken; for she is a man's wife.
- Webster's Bible (WBS)
- But God came to Abimelech in a dream by night, and said to him, Behold, thou [art but] a dead man, on account of the woman whom thou hast taken: for she [is] a man's wife.
- Young's Literal Translation (YLT)
- And God cometh in unto Abimelech in a dream of the night, and saith to him, 'Lo, thou [art] a dead man, because of the woman whom thou hast taken — and she married to a husband.'
Read in context
- 1ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
- 2ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
- 3ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
- 4ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?
- 5ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.
Cross references
- Genesis 20:7 ಆದಿಕಾಂಡ 20:7ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
- Matthew 27:19 ಮತ್ತಾಯನು 27:19ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
- Psalm 105:14 ಕೀರ್ತನೆಗಳು 105:14ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು.
- Job 33:15 ಯೋಬನು 33:15ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
- Genesis 28:12 ಆದಿಕಾಂಡ 28:12ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
- Matthew 1:20 ಮತ್ತಾಯನು 1:20ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
- Genesis 31:24 ಆದಿಕಾಂಡ 31:24ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
- Genesis 37:5 ಆದಿಕಾಂಡ 37:5ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
- Genesis 40:8 ಆದಿಕಾಂಡ 40:8ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
- Jonah 3:4 ಯೋನ 3:4ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು.
- Job 4:12–13 ಯೋಬನು 4:12–13ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು. ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
- Genesis 37:9 ಆದಿಕಾಂಡ 37:9ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.