Skip to content
ThuthiThuthiThuthi
Genesis · chapter 20 · verse 4

Genesis 20:4 in Kannada

ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?

Aadare abeemelekanu aakeya saviాpakke bandiralilla. Aadadarinda avanu--kartane, neetiyulla janaangavannu saha kolluviyo?

Genesis 20:4 in English

King James Version (KJV)
But Abimelech had not come near her: and he said, Lord, wilt thou slay also a righteous nation?
World English Bible (WEB)
Now Abimelech had not come near her. He said, “Lord, will you kill even a righteous nation?
American Standard Version (ASV)
Now Abimelech had not come near her: and he said, Lord, wilt thou slay even a righteous nation?
Bible in Basic English (BBE)
Now Abimelech had not come near her; and he said, Lord, will you put to death an upright nation?
Darby Translation (DBY)
But Abimelech had not come near her. And he said, Lord, wilt thou also kill a righteous nation?
Webster's Bible (WBS)
But Abimelech had not come near her: and he said, LORD, wilt thou also slay a righteous nation?
Young's Literal Translation (YLT)
And Abimelech hath not drawn near unto her, and he saith, 'Lord, also a righteous nation dost thou slay?

Read in context

  1. 2ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
  2. 3ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
  3. 4ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?
  4. 5ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.
  5. 6ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
Read all of Genesis 20

Cross references

Original words (Hebrew)

Genesis 20:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.