Skip to content
ThuthiThuthiThuthi
Genesis · chapter 20 · verse 5

Genesis 20:5 in Kannada

ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.

Avanu nanage--avalu nanna tangi endu helalillavo? Eekeyoo--avanu nanna annanu endu heliddaale; aadadarinda yathaarthavaada hrudayadindaloo niraparaadhada kaiyindaloo idannu maadiddene andanu.

Genesis 20:5 in English

King James Version (KJV)
Said he not unto me, She [is] my sister? and she, even she herself said, He [is] my brother: in the integrity of my heart and innocency of my hands have I done this.
World English Bible (WEB)
Didn’t he tell me, ‘She is my sister’? She, even she herself, said, ‘He is my brother.’ I have done this in the integrity of my heart and the innocence of my hands.”
American Standard Version (ASV)
Said he not himself unto me, She is my sister? and she, even she herself said, He is my brother: in the integrity of my heart and the innocency of my hands have I done this.
Bible in Basic English (BBE)
Did he not say to me himself, She is my sister? and she herself said, He is my brother: with an upright heart and clean hands have I done this.
Darby Translation (DBY)
Did he not say to me, She is my sister? and she, even she said, He is my brother. In the integrity of my heart and in the innocency of my hands have I done this.
Webster's Bible (WBS)
Said he not to me, She [is] my sister? and she, even she herself said, He [is] my brother: in the integrity of my heart, and innocence of my hands have I done this.
Young's Literal Translation (YLT)
hath not he himself said to me, She [is] my sister! and she, even she herself, said, He [is] my brother; in the integrity of my heart, and in the innocency of my hands, I have done this.'

Read in context

  1. 3ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
  2. 4ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?
  3. 5ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.
  4. 6ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
  5. 7ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
Read all of Genesis 20

Cross references

Original words (Hebrew)

Genesis 20:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.