Genesis · chapter 20 · verse 6
Genesis 20:6 in Kannada
ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
Devaru kanasinalli avanige--haudu, neenu yathaarthavaada hrudaya dinda idannu maadiddee endu nanagoo tilidade. Aadadarinda neenu nanage virodhavaagi paapamaadada haage naanu ninnannu tadedu aakeyannu muttuvadakke bidalilla.
Genesis 20:6 in English
- King James Version (KJV)
- And God said unto him in a dream, Yea, I know that thou didst this in the integrity of thy heart; for I also withheld thee from sinning against me: therefore suffered I thee not to touch her.
- World English Bible (WEB)
- God said to him in the dream, “Yes, I know that in the integrity of your heart you have done this, and I also withheld you from sinning against me. Therefore I didn’t allow you to touch her.
- American Standard Version (ASV)
- And God said unto him in the dream, Yea, I know that in the integrity of thy heart thou hast done this, and I also withheld thee from sinning against me: therefore suffered I thee not to touch her.
- Bible in Basic English (BBE)
- And God said to him in the dream, I see that you have done this with an upright heart, and I have kept you from sinning against me: for this reason I did not let you come near her.
- Darby Translation (DBY)
- And God said to him in a dream, I also knew that thou didst this in the integrity of thy heart, and I, too, have withheld thee from sinning against me: therefore have I not suffered thee to touch her.
- Webster's Bible (WBS)
- And God said to him in a dream, Yea, I know that thou didst this in the integrity of thy heart; for I also withheld thee from sinning against me: therefore I suffered thee not to touch her.
- Young's Literal Translation (YLT)
- And God saith unto him in the dream, 'Yea, I — I have known that in the integrity of thy heart thou hast done this, and I withhold thee, even I, from sinning against Me, therefore I have not suffered thee to come against her;
Read in context
- 4ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?
- 5ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.
- 6ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
- 7ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
- 8ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು; ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು.
Cross references
- 1 Samuel 25:34 1 ಸಮುವೇಲನು 25:34ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
- Proverbs 21:1 ಜ್ಞಾನೋಕ್ತಿಗಳು 21:1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- 1 Samuel 25:26 1 ಸಮುವೇಲನು 25:26ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
- Genesis 35:5 ಆದಿಕಾಂಡ 35:5ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
- Genesis 31:7 ಆದಿಕಾಂಡ 31:7ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.
- Exodus 34:24 ವಿಮೋಚನಕಾಂಡ 34:24ನಾನು ಜನಾಂಗಗಳನ್ನು ನಿಮ್ಮ ಎದುರಿನಿಂದ ಹೊರ ಡಿಸಿಬಿಟ್ಟು ನಿಮ್ಮ ಮೇರೆಗಳನ್ನು ವಿಸ್ತಾರಮಾಡುವೆನು. ವರುಷಕ್ಕೆ ಮೂರು ಸಾರಿ ನೀವು ನಿಮ್ಮ ದೇವರಾದ ಕರ್ತನ ಸನ್ನಿಧಿಗೆ ಹೋಗುವ ಸಮಯದಲ್ಲಿ ಯಾರೂ ನಿಮ್ಮ ದೇಶವನ್ನು ಆಶಿಸರು.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- 2 Thessalonians 2:7 2 ಥೆಸಲೊನೀಕದವರಿಗೆ 2:7ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು;
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Genesis 39:9 ಆದಿಕಾಂಡ 39:9ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
- Psalm 51:4 ಕೀರ್ತನೆಗಳು 51:4ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
- Genesis 20:18 ಆದಿಕಾಂಡ 20:18ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
Original words (Hebrew)
- God · H430אֱלֹהִים ʼĕlôhîym
- said · H559אָמַר ʼâmar
- dream · H2472חֲלוֹם chălôwm
- Yea · H1571גַּם gam
- know · H3045יָדַע yâdaʻ
- didst · H6213עָשָׂה ʻâsâh
- integrity · H8537תֹּם tôm
- heart · H3824לֵבָב lêbâb
- withheld · H2820חָשַׂךְ châsak
- sinning · H2398חָטָא châṭâʼ
- suffered · H5414נָתַן nâthan
- touch · H5060נָגַע nâgaʻ