Skip to content
ThuthiThuthiThuthi
Genesis · chapter 20 · verse 7

Genesis 20:7 in Kannada

ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.

Eega aa manushyana hendatiyannu neenu hindakke kaluhisu; avanu pravaadiyaagiddaane. Neenu badukuva haage avanu ninagoskara praarthisuvanu. Neenu aakeyannu hindakke kaluhisadiddare neenoo ninnavarellaroo khanditavaagi saayuviri endu tiliduko andanu.

Genesis 20:7 in English

King James Version (KJV)
Now therefore restore the man [his] wife; for he [is] a prophet, and he shall pray for thee, and thou shalt live: and if thou restore [her] not, know thou that thou shalt surely die, thou, and all that [are] thine.
World English Bible (WEB)
Now therefore, restore the man’s wife. For he is a prophet, and he will pray for you, and you will live. If you don’t restore her, know for sure that you will die, you, and all who are yours.”
American Standard Version (ASV)
Now therefore restore the man’s wife; for he is a prophet, and he shall pray for thee, and thou shalt live: and if thou restore her not, know thou that thou shalt surely die, thou, and all that are thine.
Bible in Basic English (BBE)
So now, give the man back his wife, for he is a prophet, and let him say a prayer for you, so your life may be safe: but if you do not give her back, be certain that death will come to you and all your house.
Darby Translation (DBY)
And now, restore the man's wife; for he is a prophet, and will pray for thee, that thou mayest live. And if thou do not restore [her], know that thou shalt certainly die, thou and all that is thine.
Webster's Bible (WBS)
Now therefore restore to the man [his] wife, for he [is] a prophet, and he shall pray for thee, and thou shalt live: and if thou shalt not restore [her], know thou that thou shalt surely die, thou and all that [are] thine.
Young's Literal Translation (YLT)
and now send back the man's wife, for he [is] inspired, and he doth pray for thee, and live thou; and if thou do not send back, know that dying thou dost die, thou, and all that thou hast.'

Read in context

  1. 5ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.
  2. 6ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
  3. 7ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
  4. 8ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು; ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು.
  5. 9ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
Read all of Genesis 20

Cross references

Original words (Hebrew)

Genesis 20:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.