Skip to content
ThuthiThuthiThuthi
Genesis · chapter 20 · verse 8

Genesis 20:8 in Kannada

ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು; ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು.

Abeemelekanu beligge eddu tanna sevakarellarannu karedu ivugalannella avarige helidanu; adakke aa manushyaru bahalavaagi hedaridaru.

Genesis 20:8 in English

King James Version (KJV)
Therefore Abimelech rose early in the morning, and called all his servants, and told all these things in their ears: and the men were sore afraid.
World English Bible (WEB)
Abimelech rose early in the morning, and called all his servants, and told all these things in their ear. The men were very scared.
American Standard Version (ASV)
And Abimelech rose early in the morning, and called all his servants, and told all these things in their ears: and the men were sore afraid.
Bible in Basic English (BBE)
So Abimelech got up early in the morning and sent for all his servants and gave them word of these things, and they were full of fear.
Darby Translation (DBY)
And Abimelech rose early in the morning, and called all his servants, and spoke all these words in their ears; and the men were greatly afraid.
Webster's Bible (WBS)
Therefore Abimelech rose early in the morning, and called all his servants, and told all these things in their ears: and the men were greatly afraid.
Young's Literal Translation (YLT)
And Abimelech riseth early in the morning, and calleth for all his servants, and speaketh all these words in their ears; and the men fear exceedingly;

Read in context

  1. 6ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
  2. 7ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
  3. 8ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು; ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು.
  4. 9ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
  5. 10ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ
Read all of Genesis 20

Original words (Hebrew)

Genesis 20:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.