Genesis · chapter 20 · verse 9
Genesis 20:9 in Kannada
ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
Abeemelekanu abrahaa manannu karedu avanige--neenu namage maadi ddenu? Neenu nanna meleyoo nanna raajyada meleyoo dodda paapavannu baramaaduvante naanu ninage enu aparaadha maadiddene? Nanage neenu maadabaarada kaaryagalannu maadiddee andanu.
Genesis 20:9 in English
- King James Version (KJV)
- Then Abimelech called Abraham, and said unto him, What hast thou done unto us? and what have I offended thee, that thou hast brought on me and on my kingdom a great sin? thou hast done deeds unto me that ought not to be done.
- World English Bible (WEB)
- Then Abimelech called Abraham, and said to him, “What have you done to us? How have I sinned against you, that you have brought on me and on my kingdom a great sin? You have done deeds to me that ought not to be done!”
- American Standard Version (ASV)
- Then Abimelech called Abraham, and said unto him, What hast thou done unto us? and wherein have I sinned against thee, that thou hast brought on me and on my kingdom a great sin? thou hast done deeds unto me that ought not to be done.
- Bible in Basic English (BBE)
- Then Abimelech sent for Abraham, and said, What have you done to us? what wrong have I done you that you have put on me and on my kingdom so great a sin? You have done to me things which are not to be done.
- Darby Translation (DBY)
- And Abimelech called Abraham and said to him, What hast thou done to us? And in what have I sinned against thee, that thou hast brought on me, and on my kingdom, a great sin? Thou hast done to me deeds that ought not to be done.
- Webster's Bible (WBS)
- Then Abimelech called Abraham, and said to him, What has thou done to us? and in what have I offended thee, that thou hast brought on me and on my kingdom a great sin? thou hast done deeds to me that ought not to be done.
- Young's Literal Translation (YLT)
- and Abimelech calleth for Abraham, and saith to him, 'What hast thou done to us? and what have I sinned against thee, that thou hast brought upon me, and upon my kingdom, a great sin? works which are not done thou hast done with me.'
Read in context
- 7ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
- 8ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು; ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು.
- 9ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
- 10ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ
- 11ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.
Cross references
- Genesis 12:18 ಆದಿಕಾಂಡ 12:18ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?
- Genesis 39:9 ಆದಿಕಾಂಡ 39:9ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
- Genesis 26:10 ಆದಿಕಾಂಡ 26:10ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.
- Genesis 38:24 ಆದಿಕಾಂಡ 38:24ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
- 1 Samuel 26:18–19 1 ಸಮುವೇಲನು 26:18–19ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
- 2 Samuel 12:10–11 2 ಸಮುವೇಲನು 12:10–11ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ. ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
- Exodus 32:21 ವಿಮೋಚನಕಾಂಡ 32:21ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
- 2 Samuel 12:5 2 ಸಮುವೇಲನು 12:5ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.
- Proverbs 28:10 ಜ್ಞಾನೋಕ್ತಿಗಳು 28:10ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
- Romans 2:11 ರೋಮಾಪುರದವರಿಗೆ 2:11ದೇವರಲ್ಲಿ ಪಕ್ಷಪಾತವಿಲ್ಲ.
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- Exodus 32:35 ವಿಮೋಚನಕಾಂಡ 32:35ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
Original words (Hebrew)
- Abimelech · H40אֲבִימֶלֶךְ ʼĂbîymelek
- called · H7121קָרָא qârâʼ
- Abraham · H85אַבְרָהָם ʼAbrâhâm
- said · H559אָמַר ʼâmar
- done · H6213עָשָׂה ʻâsâh
- offended · H2398חָטָא châṭâʼ
- brought · H935בּוֹא bôwʼ
- kingdom · H4467מַמְלָכָה mamlâkâh
- great · H1419גָּדוֹל gâdôwl
- sin · H2401חֲטָאָה chăṭâʼâh
- done · H6213עָשָׂה ʻâsâh
- deeds · H4639מַעֲשֶׂה maʻăseh
- done · H6213עָשָׂה ʻâsâh