Genesis · chapter 21 · verse 1
Genesis 21:1 in Kannada
ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು.
Kartanu taanu helida haage saaralannu darshisi taanu helidante saaralige maadidanu.
Genesis 21:1 in English
- King James Version (KJV)
- And the LORD visited Sarah as he had said, and the LORD did unto Sarah as he had spoken.
- World English Bible (WEB)
- The LORD visited Sarah as he had said, and the LORD did to Sarah as he had spoken.
- American Standard Version (ASV)
- And Jehovah visited Sarah as he had said, and Jehovah did unto Sarah as he had spoken.
- Bible in Basic English (BBE)
- And the Lord came to Sarah as he had said and did to her as he had undertaken.
- Darby Translation (DBY)
- And Jehovah visited Sarah as he had said, and Jehovah did to Sarah as he had spoken.
- Webster's Bible (WBS)
- And the LORD visited Sarah as he had said, and the LORD did to Sarah as he had spoken.
- Young's Literal Translation (YLT)
- And Jehovah hath looked after Sarah as He hath said, and Jehovah doth to Sarah as He hath spoken;
Read in context
- 1ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು.
- 2ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
- 3ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
Cross references
- Psalm 12:6 ಕೀರ್ತನೆಗಳು 12:6ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
- Genesis 18:10 ಆದಿಕಾಂಡ 18:10ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
- Genesis 18:14 ಆದಿಕಾಂಡ 18:14ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- Galatians 4:23 ಗಲಾತ್ಯದವರಿಗೆ 4:23ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.
- Genesis 17:19 ಆದಿಕಾಂಡ 17:19ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
- 1 Samuel 2:21 1 ಸಮುವೇಲನು 2:21ಅವರು ತಿರಿಗಿ ತಮ್ಮ ಮನೆಗೆ ಹೋದರು. ಹಾಗೆಯೇ ಕರ್ತನು ಹನ್ನಳನ್ನು ದರ್ಶಿಸಿ ದ್ದರಿಂದ ಅವಳು ಗರ್ಭಧರಿಸಿ ಮೂವರು ಕುಮಾರ ರನ್ನೂ ಇಬ್ಬರು ಕುಮಾರ್ತೆಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುವೇಲನು ಕರ್ತನ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- Ruth 1:6 ರೂತಳು 1:6ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು.
- Romans 4:17–20 ರೋಮಾಪುರದವರಿಗೆ 4:17–20(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು. ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು. ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
- Galatians 4:28 ಗಲಾತ್ಯದವರಿಗೆ 4:28ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.
- Genesis 17:21 ಆದಿಕಾಂಡ 17:21ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.