Genesis · chapter 21 · verse 11
Genesis 21:11 in Kannada
ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು.
Ee maatu abrahaamanige avana magana deseyinda bahu duhkhakaravaagi tochitu.
Genesis 21:11 in English
- King James Version (KJV)
- And the thing was very grievous in Abraham’s sight because of his son.
- World English Bible (WEB)
- The thing was very grievous in Abraham’s sight on account of his son.
- American Standard Version (ASV)
- And the thing was very grievous in Abraham’s sight on account of his son.
- Bible in Basic English (BBE)
- And this was a great grief to Abraham because of his son.
- Darby Translation (DBY)
- And the thing was very grievous in Abraham's sight because of his son.
- Webster's Bible (WBS)
- And the thing was very grievous in Abraham's sight, because of his son.
- Young's Literal Translation (YLT)
- And the thing is very wrong in the eyes of Abraham, for his son's sake;
Read in context
- 9ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
- 10ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
- 11ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು.
- 12ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
- 13ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
Cross references
- Hebrews 12:11 ಇಬ್ರಿಯರಿಗೆ 12:11ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
- Genesis 17:18 ಆದಿಕಾಂಡ 17:18ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು.
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- Genesis 22:1–2 ಆದಿಕಾಂಡ 22:1–2ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು. ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.
- 2 Samuel 18:33 2 ಸಮುವೇಲನು 18:33ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.