Genesis · chapter 21 · verse 13
Genesis 21:13 in Kannada
ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
Daasiya maganu saha ninna santaanavaagiruvadarinda avanannu naanu janaanga vaaga maaduvenu andanu.
Genesis 21:13 in English
- King James Version (KJV)
- And also of the son of the bondwoman will I make a nation, because he [is] thy seed.
- World English Bible (WEB)
- I will also make a nation of the son of the servant, because he is your child.”
- American Standard Version (ASV)
- And also of the son of the handmaid will I make a nation, because he is thy seed.
- Bible in Basic English (BBE)
- And I will make a nation of the son of your servant-woman, because he is your seed.
- Darby Translation (DBY)
- But also the son of the handmaid will I make a nation, because he is thy seed.
- Webster's Bible (WBS)
- And also of the son of the bond-woman will I make a nation, because he [is] thy seed.
- Young's Literal Translation (YLT)
- As to the son of the handmaid also, for a nation I set him, because he [is] thy seed.'
Read in context
- 11ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು.
- 12ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
- 13ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
- 14ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
- 15ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ
Cross references
- Genesis 17:20 ಆದಿಕಾಂಡ 17:20ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
- Genesis 16:10 ಆದಿಕಾಂಡ 16:10ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು.
- Genesis 21:18 ಆದಿಕಾಂಡ 21:18ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.
- Genesis 25:12–18 ಆದಿಕಾಂಡ 25:12–18ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು. ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್ ಮಿಷ್ಮಾ ದೂಮಾ ಮಸ್ಸಾ ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ. ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು. ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.