Genesis · chapter 21 · verse 14
Genesis 21:14 in Kannada
ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
Abrahaamanu beligge eddu rottiyannoo neerina tittiyannoo tegedukondu haagaralige kottu avugalannu aakeya hegalina mele irisi aa hudugana sangada avalannu kaluhisibittanu. Aakeyu hogi bershebada kaadinalli aledaaduvava laadalu.
Genesis 21:14 in English
- King James Version (KJV)
- And Abraham rose up early in the morning, and took bread, and a bottle of water, and gave [it] unto Hagar, putting [it] on her shoulder, and the child, and sent her away: and she departed, and wandered in the wilderness of Beer-sheba.
- World English Bible (WEB)
- Abraham rose up early in the morning, and took bread and a container of water, and gave it to Hagar, putting it on her shoulder; and gave her the child, and sent her away. She departed, and wandered in the wilderness of Beersheba.
- American Standard Version (ASV)
- And Abraham rose up early in the morning, and took bread and a bottle of water, and gave it unto Hagar, putting it on her shoulder, and [gave her] the child, and sent her away: and she departed, and wandered in the wilderness of Beer-sheba.
- Bible in Basic English (BBE)
- And early in the morning Abraham got up, and gave Hagar some bread and a water-skin, and put the boy on her back, and sent her away: and she went, wandering in the waste land of Beer-sheba.
- Darby Translation (DBY)
- And Abraham rose up early in the morning, and took bread, and a flask of water, and gave [it] to Hagar, putting [it] on her shoulder — and the child, and sent her away. And she departed, and wandered about in the wilderness of Beer-sheba.
- Webster's Bible (WBS)
- And Abraham rose early in the morning, and took bread, and a bottle of water, and gave [it] to Hagar (putting [it] on her shoulder) and the child, and sent her away; and she departed, and wandered in the wilderness of Beer-sheba.
- Young's Literal Translation (YLT)
- And Abraham riseth early in the morning, and taketh bread, and a bottle of water, and giveth unto Hagar (placing [it] on her shoulder), also the lad, and sendeth her out; and she goeth on, and goeth astray in the wilderness of Beer-Sheba;
Read in context
- 12ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
- 13ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
- 14ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
- 15ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ
- 16ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
Cross references
- 1 Kings 19:3 1 ಅರಸುಗಳು 19:3ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
- Genesis 25:6 ಆದಿಕಾಂಡ 25:6ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
- Psalm 119:60 ಕೀರ್ತನೆಗಳು 119:60ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
- John 8:35 ಯೋಹಾನನು 8:35ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
- Genesis 21:31 ಆದಿಕಾಂಡ 21:31ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Psalm 107:4 ಕೀರ್ತನೆಗಳು 107:4ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
- Proverbs 27:14 ಜ್ಞಾನೋಕ್ತಿಗಳು 27:14ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
- Genesis 26:31 ಆದಿಕಾಂಡ 26:31ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.
- Genesis 16:7 ಆದಿಕಾಂಡ 16:7ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
- Genesis 24:54 ಆದಿಕಾಂಡ 24:54ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.
- Genesis 37:15 ಆದಿಕಾಂಡ 37:15ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು.
Original words (Hebrew)
- Abraham · H85אַבְרָהָם ʼAbrâhâm
- early · H7925שָׁכַם shâkam
- morning · H1242בֹּקֶר bôqer
- took · H3947לָקַח lâqach
- bread · H3899לֶחֶם lechem
- bottle · H2573חֵמֶת chêmeth
- water · H4325מַיִם mayim
- gave · H5414נָתַן nâthan
- Hagar · H1904הָגָר Hâgâr
- putting · H7760שׂוּם sûwm
- shoulder · H7926שְׁכֶם shᵉkem
- child · H3206יֶלֶד yeled
- away · H7971שָׁלַח shâlach
- departed · H3212יָלַךְ yâlak
- wandered · H8582תָּעָה tâʻâh
- wilderness · H4057מִדְבָּר midbâr
- Beer-sheba · H884בְּאֵר שֶׁבַע Bᵉʼêr Shebaʻ