Genesis · chapter 21 · verse 15
Genesis 21:15 in Kannada
ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ
Tittiyolagina neeru mugidaaga aakeyu maguvannu gidagalalli ondara kelage malagisi
Genesis 21:15 in English
- King James Version (KJV)
- And the water was spent in the bottle, and she cast the child under one of the shrubs.
- World English Bible (WEB)
- The water in the container was spent, and she put the child under one of the shrubs.
- American Standard Version (ASV)
- And the water in the bottle was spent, and she cast the child under one of the shrubs.
- Bible in Basic English (BBE)
- And when all the water in the skin was used up, she put the child down under a tree.
- Darby Translation (DBY)
- And the water was exhausted from the flask; and she cast the child under one of the shrubs,
- Webster's Bible (WBS)
- And the water was spent in the bottle, and she cast the child under one of the shrubs.
- Young's Literal Translation (YLT)
- and the water is consumed from the bottle, and she placeth the lad under one of the shrubs.
Read in context
- 13ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
- 14ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
- 15ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ
- 16ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
- 17ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
Cross references
- Jeremiah 14:3 ಯೆರೆಮೀಯ 14:3ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
- Exodus 15:22–25 ವಿಮೋಚನಕಾಂಡ 15:22–25ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ. ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು. ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು. ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
- Psalm 63:1 ಕೀರ್ತನೆಗಳು 63:1ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
- 2 Kings 3:9 2 ಅರಸುಗಳು 3:9ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು.
- Isaiah 44:12 ಯೆಶಾಯ 44:12ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.
- Genesis 21:14 ಆದಿಕಾಂಡ 21:14ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
- Exodus 17:1–3 ವಿಮೋಚನಕಾಂಡ 17:1–3ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ. ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು. ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.