Genesis · chapter 21 · verse 16
Genesis 21:16 in Kannada
ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
Billeseyuvashtu doora hogi avanige eduraagi kootukondu--maguvina saavannu naanu nodalaarenu endu heli aakeyu tanna svaravetti attalu.
Genesis 21:16 in English
- King James Version (KJV)
- And she went, and sat her down over against [him] a good way off, as it were a bowshot: for she said, Let me not see the death of the child. And she sat over against [him], and lift up her voice, and wept.
- World English Bible (WEB)
- She went and sat down opposite him, a good way off, about a bow shot away. For she said, “Don’t let me see the death of the child.” She sat opposite him, and lifted up her voice, and wept.
- American Standard Version (ASV)
- And she went, and sat her down over against him a good way off, as it were a bowshot: for she said, Let me not look upon the death of the child. And she sat over against him, and lifted up her voice, and wept.
- Bible in Basic English (BBE)
- And she went some distance away, about an arrow flight, and seating herself on the earth, she gave way to bitter weeping, saying, Let me not see the death of my child.
- Darby Translation (DBY)
- and she went and sat down over against [him], a bow-shot off; for she said, Let me not behold the death of the child. And she sat over against [him], and lifted up her voice and wept.
- Webster's Bible (WBS)
- And she went, and sat her down over against [him], a good way off, as it were a bow-shot: for she said, Let me not see the death of the child. And she sat over against [him], and raised her voice, and wept.
- Young's Literal Translation (YLT)
- And she goeth and sitteth by herself over-against, afar off, about a bow-shot, for she said, 'Let me not look on the death of the lad;' and she sitteth over-against, and lifteth up her voice, and weepeth.
Read in context
- 14ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
- 15ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ
- 16ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
- 17ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
- 18ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.
Cross references
- Isaiah 49:15 ಯೆಶಾಯ 49:15ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
- Ruth 1:9 ರೂತಳು 1:9ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
- 1 Samuel 24:16 1 ಸಮುವೇಲನು 24:16ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು.
- 1 Samuel 30:4 1 ಸಮುವೇಲನು 30:4ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು.
- Esther 8:6 ಎಸ್ತೇರಳು 8:6ಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.
- Judges 2:4 ನ್ಯಾಯಸ್ಥಾಪಕರು 2:4ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.
- 1 Kings 3:26 1 ಅರಸುಗಳು 3:26ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು.
- Genesis 29:11 ಆದಿಕಾಂಡ 29:11ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Luke 15:20 ಲೂಕನು 15:20ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
- Genesis 27:38 ಆದಿಕಾಂಡ 27:38ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.
- Genesis 44:34 ಆದಿಕಾಂಡ 44:34ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
Original words (Hebrew)
- went · H3212יָלַךְ yâlak
- down · H3427יָשַׁב yâshab
- against · H5048נֶגֶד neged
- off · H7368רָחַק râchaq
- bowshot · H2909טָחָה ṭâchâh
- said · H559אָמַר ʼâmar
- see · H7200רָאָה râʼâh
- death · H4194מָוֶת mâveth
- child · H3206יֶלֶד yeled
- sat · H3427יָשַׁב yâshab
- up · H5375נָשָׂא nâsâʼ
- voice · H6963קוֹל qôwl
- wept · H1058בָּכָה bâkâh