Skip to content
ThuthiThuthiThuthi
Genesis · chapter 21 · verse 18

Genesis 21:18 in Kannada

ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.

Eddu huduganannu ettikondu avanannu ninna kaiyalli takko; naanu avanannu dodda janaangavaaga maaduvenu andanu.

Genesis 21:18 in English

King James Version (KJV)
Arise, lift up the lad, and hold him in thine hand; for I will make him a great nation.
World English Bible (WEB)
Get up, lift up the boy, and hold him with your hand. For I will make him a great nation.”
American Standard Version (ASV)
Arise, lift up the lad, and hold him in thy hand; for I will make him a great nation.
Bible in Basic English (BBE)
Come, take your child in your arms, for I will make of him a great nation.
Darby Translation (DBY)
Arise, take the lad, and hold him in thy hand; for I will make of him a great nation.
Webster's Bible (WBS)
Arise, lift up the lad, and hold him in thy hand: for I will make him a great nation.
Young's Literal Translation (YLT)
rise, lift up the youth, and lay hold on him with thy hand, for for a great nation I set him.'

Read in context

  1. 16ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
  2. 17ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
  3. 18ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.
  4. 19ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
  5. 20ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.
Read all of Genesis 21

Cross references

Original words (Hebrew)

Genesis 21:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.