Genesis · chapter 21 · verse 19
Genesis 21:19 in Kannada
ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
Aaga devaru aakeya kannugalannu teredanu; aakeyu neerina baaviyannu nodi tittiyalli neerannu tumbisi huduganige kudiyalu kottalu.
Genesis 21:19 in English
- King James Version (KJV)
- And God opened her eyes, and she saw a well of water; and she went, and filled the bottle with water, and gave the lad drink.
- World English Bible (WEB)
- God opened her eyes, and she saw a well of water. She went, filled the container with water, and gave the boy a drink.
- American Standard Version (ASV)
- And God opened her eyes, and she saw a well of water; and she went, and filled the bottle with water, and gave the lad drink.
- Bible in Basic English (BBE)
- Then God made her eyes open, and she saw a water-spring, and she got water in the skin and gave the boy a drink.
- Darby Translation (DBY)
- And God opened her eyes, and she saw a well of water; and she went and filled the flask with water, and gave the lad drink.
- Webster's Bible (WBS)
- And God opened her eyes, and she saw a well of water: and she went, and filled the bottle with water, and gave the lad drink.
- Young's Literal Translation (YLT)
- And God openeth her eyes, and she seeth a well of water, and she goeth and filleth the bottle [with] water, and causeth the youth to drink;
Read in context
- 17ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
- 18ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.
- 19ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
- 20ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.
- 21ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
Cross references
- Numbers 22:31 ಅರಣ್ಯಕಾಂಡ 22:31ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
- 2 Kings 6:17–20 2 ಅರಸುಗಳು 6:17–20ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು. ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು. ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು. ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
- Isaiah 35:5–6 ಯೆಶಾಯ 35:5–6ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು. ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- Luke 24:16–31 ಲೂಕನು 24:16–31ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ. ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು. ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು. ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ; ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು. ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ; ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು. ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು. ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ, ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು. ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು. ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು. ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
Original words (Hebrew)
- God · H430אֱלֹהִים ʼĕlôhîym
- opened · H6491פָּקַח pâqach
- eyes · H5869עַיִן ʻayin
- saw · H7200רָאָה râʼâh
- well · H875בְּאֵר bᵉʼêr
- water · H4325מַיִם mayim
- went · H3212יָלַךְ yâlak
- filled · H4390מָלֵא mâlêʼ
- bottle · H2573חֵמֶת chêmeth
- water · H4325מַיִם mayim
- gave · H8248שָׁקָה shâqâh
- lad · H5288נַעַר naʻar
- drink · H8248שָׁקָה shâqâh