Genesis · chapter 21 · verse 2
Genesis 21:2 in Kannada
ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
Devaru abrahaamanige munti lisida haage saaralu garbhiniyaagi avanu mudukanaagiddaaga avanige maganannu hettalu.
Genesis 21:2 in English
- King James Version (KJV)
- For Sarah conceived, and bare Abraham a son in his old age, at the set time of which God had spoken to him.
- World English Bible (WEB)
- Sarah conceived, and bore Abraham a son in his old age, at the set time of which God had spoken to him.
- American Standard Version (ASV)
- And Sarah conceived, and bare Abraham a son in his old age, at the set time of which God had spoken to him.
- Bible in Basic English (BBE)
- And Sarah became with child, and gave Abraham a son when he was old, at the time named by God.
- Darby Translation (DBY)
- And Sarah conceived, and bore Abraham a son in his old age, at the appointed time of which God had spoken to him.
- Webster's Bible (WBS)
- For Sarah conceived and bore Abraham a son in his old age, at the set time of which God had spoken to him.
- Young's Literal Translation (YLT)
- and Sarah conceiveth, and beareth a son to Abraham, to his old age, at the appointed time that God hath spoken of with him;
Read in context
- 1ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು.
- 2ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
- 3ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
- 4ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
Cross references
- Hebrews 11:11 ಇಬ್ರಿಯರಿಗೆ 11:11ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.
- Galatians 4:22 ಗಲಾತ್ಯದವರಿಗೆ 4:22ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
- Genesis 17:21 ಆದಿಕಾಂಡ 17:21ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
- Genesis 18:10 ಆದಿಕಾಂಡ 18:10ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
- Genesis 17:19 ಆದಿಕಾಂಡ 17:19ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
- Luke 1:36 ಲೂಕನು 1:36ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.
- Acts 7:8 ಅಪೊಸ್ತಲರ ಕೃತ್ಯಗಳು 7:8ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
- Luke 1:24–25 ಲೂಕನು 1:24–25ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು-- ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
- Genesis 18:14 ಆದಿಕಾಂಡ 18:14ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- 2 Kings 4:16–17 2 ಅರಸುಗಳು 4:16–17ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು. ಆ ಸ್ತ್ರೀಯು ಗರ್ಭಧರಿಸಿ ಎಲೀಷನು ತನಗೆ ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.
- Romans 9:9 ರೋಮಾಪುರದವರಿಗೆ 9:9ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.