Genesis · chapter 21 · verse 20
Genesis 21:20 in Kannada
ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.
Devaru aa hudugana sangada iddanu. Avanu beledu aranyadalli vaasamaadi billugaara naadanu.
Genesis 21:20 in English
- King James Version (KJV)
- And God was with the lad; and he grew, and dwelt in the wilderness, and became an archer.
- World English Bible (WEB)
- God was with the boy, and he grew. He lived in the wilderness, and as he grew up, he became an archer.
- American Standard Version (ASV)
- And God was with the lad, and he grew; and he dwelt in the wilderness, and became, as he grew up, an archer.
- Bible in Basic English (BBE)
- And God was with the boy, and he became tall and strong, and he became a bowman, living in the waste land.
- Darby Translation (DBY)
- And God was with the lad, and he grew; and he dwelt in the wilderness, and became an archer.
- Webster's Bible (WBS)
- And God was with the lad; and he grew, and dwelt in the wilderness, and became an archer.
- Young's Literal Translation (YLT)
- and God is with the youth, and he groweth, and dwelleth in the wilderness, and is an archer;
Read in context
- 18ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.
- 19ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
- 20ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.
- 21ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
- 22ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
Cross references
- Genesis 28:15 ಆದಿಕಾಂಡ 28:15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
- Genesis 39:21 ಆದಿಕಾಂಡ 39:21ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
- Genesis 16:12 ಆದಿಕಾಂಡ 16:12ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.
- Genesis 25:27 ಆದಿಕಾಂಡ 25:27ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
- Genesis 49:23–24 ಆದಿಕಾಂಡ 49:23–24ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು. ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
- Luke 1:80 ಲೂಕನು 1:80ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- Judges 6:12 ನ್ಯಾಯಸ್ಥಾಪಕರು 6:12ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- Judges 13:24–25 ನ್ಯಾಯಸ್ಥಾಪಕರು 13:24–25ಆ ಹುಡುಗನು ಬೆಳೆದನು; ಕರ್ತನು ಅವನನ್ನು ಆಶೀರ್ವದಿಸಿದನು.ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು. ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
- Genesis 10:9 ಆದಿಕಾಂಡ 10:9ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
- Genesis 17:20 ಆದಿಕಾಂಡ 17:20ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
- Genesis 39:2–3 ಆದಿಕಾಂಡ 39:2–3ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು. ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.
- Genesis 27:3 ಆದಿಕಾಂಡ 27:3ಆದದರಿಂದ ಈಗ ನೀನು ನಿನ್ನ ಆಯುಧಗಳನ್ನೂ ಬತ್ತಳಿಕೆಯನ್ನೂ ಬಿಲ್ಲನ್ನೂ ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ