Genesis · chapter 21 · verse 22
Genesis 21:22 in Kannada
ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
Aa kaaladalli abeemelekanoo avana mukhya sainyaadhipatiyaada pheekolanoo abrahaama nige--neenu maaduvadelladaralli devaru ninna sangada iddaane.
Genesis 21:22 in English
- King James Version (KJV)
- And it came to pass at that time, that Abimelech and Phichol the chief captain of his host spake unto Abraham, saying, God [is] with thee in all that thou doest:
- World English Bible (WEB)
- At that time, Abimelech and Phicol the captain of his army spoke to Abraham, saying, “God is with you in all that you do.
- American Standard Version (ASV)
- And it came to pass at that time, that Abimelech and Phicol the captain of his host spake unto Abraham, saying, God is with thee in all that thou doest:
- Bible in Basic English (BBE)
- Now at that time, Abimelech and Phicol, the captain of his army, said to Abraham, I see that God is with you in all you do.
- Darby Translation (DBY)
- And it came to pass at that time that Abimelech, and Phichol the captain of his host, spoke to Abraham, saying, God is with thee in all that thou doest.
- Webster's Bible (WBS)
- And it came to pass at that time, that Abimelech, and Phichol the chief captain of his host, spoke to Abraham, saying, God [is] with thee in all that thou doest:
- Young's Literal Translation (YLT)
- And it cometh to pass at that time that Abimelech speaketh — Phichol also, head of his host — unto Abraham, saying, 'God [is] with thee in all that thou art doing;
Read in context
- 20ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.
- 21ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
- 22ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
- 23ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
- 24ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು.
Cross references
- Joshua 3:7 ಯೆಹೋಶುವ 3:7ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
- Genesis 26:26 ಆದಿಕಾಂಡ 26:26ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು.
- Genesis 26:28 ಆದಿಕಾಂಡ 26:28ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
- Genesis 20:2 ಆದಿಕಾಂಡ 20:2ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
- 1 Corinthians 14:25 1 ಕೊರಿಂಥದವರಿಗೆ 14:25ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Isaiah 8:10 ಯೆಶಾಯ 8:10ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- Isaiah 45:14 ಯೆಶಾಯ 45:14ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
- Zechariah 8:23 ಜೆಕರ್ಯ 8:23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Matthew 1:23 ಮತ್ತಾಯನು 1:23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- Genesis 20:17 ಆದಿಕಾಂಡ 20:17ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.