Genesis · chapter 21 · verse 23
Genesis 21:23 in Kannada
ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
Aadadarinda nanagoo nanna maganigoo nanna mommaganigoo vanchanemaaduva dillavendu devara mele aane ittu pramaana maadu. Naanu ninage maadida prakaara neenu nanagoo neenu pravaasavaagiruva deshakkoo maada beku andanu.
Genesis 21:23 in English
- King James Version (KJV)
- Now therefore swear unto me here by God that thou wilt not deal falsely with me, nor with my son, nor with my son’s son: [but] according to the kindness that I have done unto thee, thou shalt do unto me, and to the land wherein thou hast sojourned.
- World English Bible (WEB)
- Now, therefore, swear to me here by God that you will not deal falsely with me, nor with my son, nor with my son’s son. But according to the kindness that I have done to you, you shall do to me, and to the land in which you have lived as a foreigner.”
- American Standard Version (ASV)
- now therefore swear unto me here by God that thou wilt not deal falsely with me, nor with my son, nor with my son’s son: but according to the kindness that I have done unto thee, thou shalt do unto me, and to the land wherein thou hast sojourned.
- Bible in Basic English (BBE)
- Now, then, give me your oath, in the name of God, that you will not be false to me or to my sons after me, but that as I have been good to you, so you will be to me and to this land where you have been living.
- Darby Translation (DBY)
- And now swear to me here by God that thou wilt not deal deceitfully with me, nor with my son, nor with my grandson. According to the kindness that I have done to thee, thou shalt do to me, and to the land in which thou sojournest.
- Webster's Bible (WBS)
- Now therefore swear to me here by God, that thou wilt not deal falsely with me, nor with my son, nor with my son's son: [but] according to the kindness that I have done to thee, thou shalt do to me, and to the land in which thou hast sojourned.
- Young's Literal Translation (YLT)
- and now, swear to me by God here: thou dost not lie to me, or to my continuator, or to my successor; according to the kindness which I have done with thee thou dost with me, and with the land in which thou hast sojourned.'
Read in context
- 21ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
- 22ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
- 23ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
- 24ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು.
- 25ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
Cross references
- Joshua 2:12 ಯೆಹೋಶುವ 2:12ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು.
- Genesis 20:14 ಆದಿಕಾಂಡ 20:14ಆಗ ಅಬೀಮೆಲೆಕನು ಕುರಿಎತ್ತುಗಳನ್ನೂ ದಾಸ ದಾಸಿಯರನ್ನೂ ಅಬ್ರಹಾಮನಿಗೆ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿದನು.
- 1 Samuel 24:21–22 1 ಸಮುವೇಲನು 24:21–22ಆದದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನನ್ನ ತಂದೆಯ ಮನೆಯಲ್ಲಿ ನನ್ನ ಹೆಸರನ್ನು ನಾಶ ಮಾಡುವದಿಲ್ಲವೆಂದೂ ನನಗೆ ಕರ್ತನ ಹೆಸರಿನಿಂದ ಪ್ರಮಾಣಮಾಡು ಅಂದನು.ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು. ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
- 1 Samuel 30:15 1 ಸಮುವೇಲನು 30:15ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
- 1 Samuel 20:17 1 ಸಮುವೇಲನು 20:17ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
- 1 Samuel 20:42 1 ಸಮುವೇಲನು 20:42ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
- Genesis 26:28 ಆದಿಕಾಂಡ 26:28ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
- 2 Corinthians 1:23 2 ಕೊರಿಂಥದವರಿಗೆ 1:23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- Jeremiah 4:2 ಯೆರೆಮೀಯ 4:2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
- Genesis 24:3 ಆದಿಕಾಂಡ 24:3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- Hebrews 6:16 ಇಬ್ರಿಯರಿಗೆ 6:16ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
- Deuteronomy 6:13 ಧರ್ಮೋಪದೇಶಕಾಂಡ 6:13ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.