Genesis · chapter 21 · verse 24
Genesis 21:24 in Kannada
ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು.
Adakke abrahaamanu-- naanu pramaanamaaduttene andanu.
Genesis 21:24 in English
- King James Version (KJV)
- And Abraham said, I will swear.
- World English Bible (WEB)
- Abraham said, “I will swear.”
- American Standard Version (ASV)
- And Abraham said, I will swear.
- Bible in Basic English (BBE)
- And Abraham said, I will give you my oath.
- Darby Translation (DBY)
- And Abraham said, I will swear.
- Webster's Bible (WBS)
- And Abraham said, I will swear.
- Young's Literal Translation (YLT)
- And Abraham saith, 'I — I do swear.'
Read in context
- 22ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
- 23ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
- 24ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು.
- 25ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
- 26ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
Cross references
- Genesis 14:13 ಆದಿಕಾಂಡ 14:13ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
- Romans 12:18 ರೋಮಾಪುರದವರಿಗೆ 12:18ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
- Hebrews 6:16 ಇಬ್ರಿಯರಿಗೆ 6:16ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.