Genesis · chapter 21 · verse 26
Genesis 21:26 in Kannada
ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
Abeemelekanu--ee kelasavannu yaaru maadidarendu naanu ariyenu; neenoo nanage tilisalilla; naanu indina varege adannu kelaloo illa andanu.
Genesis 21:26 in English
- King James Version (KJV)
- And Abimelech said, I wot not who hath done this thing: neither didst thou tell me, neither yet heard I [of it], but to day.
- World English Bible (WEB)
- Abimelech said, “I don’t know who has done this thing. You didn’t tell me, and I didn’t hear of it until today.”
- American Standard Version (ASV)
- And Abimelech said, I know not who hath done this thing: neither didst thou tell me, neither yet heard I of it, but to-day.
- Bible in Basic English (BBE)
- But Abimelech said, I have no idea who has done this thing; you never gave me word of it, and I had no knowledge of it till this day.
- Darby Translation (DBY)
- And Abimelech said, I do not know who has done this, neither hast thou told me [of it], neither have I heard [of it] but to-day.
- Webster's Bible (WBS)
- And Abimelech said, I know not who hath done this thing: neither didst thou tell me, neither yet have I heard [of it], but to-day.
- Young's Literal Translation (YLT)
- and Abimelech saith, 'I have not known who hath done this thing, and even thou didst not declare to me, and I also, I have not heard save to-day.'
Read in context
- 24ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು.
- 25ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
- 26ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
- 27ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
- 28ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು.
Cross references
- Genesis 13:7 ಆದಿಕಾಂಡ 13:7ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
- 2 Kings 5:20–24 2 ಅರಸುಗಳು 5:20–24ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು. ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು. ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು. ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು. ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.