Genesis · chapter 21 · verse 27
Genesis 21:27 in Kannada
ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
Aaga abrahaamanu kuriettugalannu tegedukondu abeemelekanige kottanu; aaga avaribbaroo odambadikeyannu maadikondaru.
Genesis 21:27 in English
- King James Version (KJV)
- And Abraham took sheep and oxen, and gave them unto Abimelech; and both of them made a covenant.
- World English Bible (WEB)
- Abraham took sheep and cattle, and gave them to Abimelech. Those two made a covenant.
- American Standard Version (ASV)
- And Abraham took sheep and oxen, and gave them unto Abimelech; and they two made a covenant.
- Bible in Basic English (BBE)
- And Abraham took sheep and oxen and gave them to Abimelech, and the two of them made an agreement together.
- Darby Translation (DBY)
- And Abraham took sheep and oxen, and gave them to Abimelech; and both of them made a covenant.
- Webster's Bible (WBS)
- And Abraham took sheep and oxen, and gave them to Abimelech: and both of them made a covenant.
- Young's Literal Translation (YLT)
- And Abraham taketh sheep and oxen, and giveth to Abimelech, and they make, both of them, a covenant;
Read in context
- 25ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
- 26ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
- 27ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
- 28ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು.
- 29ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು.
Cross references
- Galatians 3:15 ಗಲಾತ್ಯದವರಿಗೆ 3:15ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
- Proverbs 17:8 ಜ್ಞಾನೋಕ್ತಿಗಳು 17:8ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.
- Proverbs 21:14 ಜ್ಞಾನೋಕ್ತಿಗಳು 21:14ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.
- 1 Samuel 18:3 1 ಸಮುವೇಲನು 18:3ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
- Proverbs 18:24 ಜ್ಞಾನೋಕ್ತಿಗಳು 18:24ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- Genesis 14:22–23 ಆದಿಕಾಂಡ 14:22–23ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ; ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
- Romans 1:31 ರೋಮಾಪುರದವರಿಗೆ 1:31ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Genesis 26:28–31 ಆದಿಕಾಂಡ 26:28–31ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು; ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು. ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು; ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.
- Proverbs 18:16 ಜ್ಞಾನೋಕ್ತಿಗಳು 18:16ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
- Genesis 31:44 ಆದಿಕಾಂಡ 31:44ಆದದರಿಂದ ನೀನು ಈಗ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ; ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದನು.
- Ezekiel 17:13 ಯೆಹೆಜ್ಕೇಲನು 17:13ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
- Isaiah 32:8 ಯೆಶಾಯ 32:8ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.