Genesis · chapter 21 · verse 28
Genesis 21:28 in Kannada
ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು.
Abrahaamanu hindina elu hennu kurimarigalannu beremaadi nillisidanu.
Genesis 21:28 in English
- King James Version (KJV)
- And Abraham set seven ewe lambs of the flock by themselves.
- World English Bible (WEB)
- Abraham set seven ewe lambs of the flock by themselves.
- American Standard Version (ASV)
- And Abraham set seven ewe lambs of the flock by themselves.
- Bible in Basic English (BBE)
- And Abraham put seven young lambs of the flock on one side by themselves.
- Darby Translation (DBY)
- And Abraham set seven ewe-lambs of the flock by themselves.
- Webster's Bible (WBS)
- And Abraham set seven ewe-lambs of the flock by themselves.
- Young's Literal Translation (YLT)
- and Abraham setteth seven Lambs of the flock by themselves.
Read in context
- 26ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
- 27ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
- 28ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು.
- 29ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು.
- 30ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.