Genesis · chapter 21 · verse 29
Genesis 21:29 in Kannada
ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು.
Abeemelekanu abrahaamanige--neenu yaake ee elu hennu kurimarigalannu bere nillisiddee andanu.
Genesis 21:29 in English
- King James Version (KJV)
- And Abimelech said unto Abraham, What [mean] these seven ewe lambs which thou hast set by themselves?
- World English Bible (WEB)
- Abimelech said to Abraham, “What do these seven ewe lambs, which you have set by themselves, mean?”
- American Standard Version (ASV)
- And Abimelech said unto Abraham, What mean these seven ewe lambs which thou hast set by themselves?
- Bible in Basic English (BBE)
- Then Abimelech said, What are these seven lambs which you have put on one side?
- Darby Translation (DBY)
- And Abimelech said to Abraham, What [mean] these seven ewe-lambs, these which thou hast set by themselves?
- Webster's Bible (WBS)
- And Abimelech said to Abraham, What [mean] these seven ewe-lambs, which thou hast set by themselves?
- Young's Literal Translation (YLT)
- And Abimelech saith unto Abraham, 'What [are] they — these seven lambs which thou hast set by themselves?'
Read in context
- 27ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
- 28ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು.
- 29ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು.
- 30ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.
- 31ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
Cross references
- Genesis 33:8 ಆದಿಕಾಂಡ 33:8ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.
- Exodus 12:26 ವಿಮೋಚನಕಾಂಡ 12:26ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ
- 1 Samuel 15:14 1 ಸಮುವೇಲನು 15:14ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು.