Genesis · chapter 21 · verse 3
Genesis 21:3 in Kannada
ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
Abrahaamanu tanage saaralalli huttida maganige isaakanendu hesarittanu.
Genesis 21:3 in English
- King James Version (KJV)
- And Abraham called the name of his son that was born unto him, whom Sarah bare to him, Isaac.
- World English Bible (WEB)
- Abraham called his son who was born to him, whom Sarah bore to him, Isaac.
- American Standard Version (ASV)
- And Abraham called the name of his son that was born unto him, whom Sarah bare to him, Isaac.
- Bible in Basic English (BBE)
- And Abraham gave to his son, to whom Sarah had given birth, the name Isaac.
- Darby Translation (DBY)
- And Abraham called the name of his son who was born to him, whom Sarah bore to him, Isaac.
- Webster's Bible (WBS)
- And Abraham called the name of his son that was born to him, whom Sarah bore to him, Isaac.
- Young's Literal Translation (YLT)
- and Abraham calleth the name of his son who is born to him, whom Sarah hath born to him — Isaac;
Read in context
- 1ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು.
- 2ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
- 3ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
- 4ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
- 5ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.
Cross references
- Genesis 17:19 ಆದಿಕಾಂಡ 17:19ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
- Genesis 21:6 ಆದಿಕಾಂಡ 21:6ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
- Romans 9:7 ರೋಮಾಪುರದವರಿಗೆ 9:7ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
- Genesis 21:12 ಆದಿಕಾಂಡ 21:12ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
- Hebrews 11:18 ಇಬ್ರಿಯರಿಗೆ 11:18ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು.
- Matthew 1:2 ಮತ್ತಾಯನು 1:2ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;
- Joshua 24:3 ಯೆಹೋಶುವ 24:3ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು;
- Genesis 22:2 ಆದಿಕಾಂಡ 22:2ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.
- Acts 7:8 ಅಪೊಸ್ತಲರ ಕೃತ್ಯಗಳು 7:8ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.