Genesis · chapter 21 · verse 30
Genesis 21:30 in Kannada
ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.
Adakke abrahaamanunaane ee baaviyannu todisiddenembadakke saakshigaagi ee elu hennu kurimarigalannu neenu nanna kaiyinda tegedukollabeku andanu.
Genesis 21:30 in English
- King James Version (KJV)
- And he said, For [these] seven ewe lambs shalt thou take of my hand, that they may be a witness unto me, that I have digged this well.
- World English Bible (WEB)
- He said, “You shall take these seven ewe lambs from my hand, that it may be a witness to me, that I have dug this well.”
- American Standard Version (ASV)
- And he said, These seven ewe lambs shalt thou take of my hand, that it may be a witness unto me, that I have digged this well.
- Bible in Basic English (BBE)
- And he said, Take these seven lambs from me as a witness that I have made this water-hole.
- Darby Translation (DBY)
- And he said, That thou take the seven ewe-lambs of my hand, that they may be a witness to me that I have dug this well.
- Webster's Bible (WBS)
- And he said, For [these] seven ewe-lambs shalt thou take from my hand, that they may be a witness to me, that I have digged this well.
- Young's Literal Translation (YLT)
- And he saith, 'For — the seven lambs thou dost accept from my hand, so that it becometh a witness for me that I have digged this well;'
Read in context
- 28ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು.
- 29ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು.
- 30ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.
- 31ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
- 32ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.
Cross references
- Genesis 31:52 ಆದಿಕಾಂಡ 31:52ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.
- Genesis 31:44–48 ಆದಿಕಾಂಡ 31:44–48ಆದದರಿಂದ ನೀನು ಈಗ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ; ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದನು. ಆಗ ಯಾಕೋಬನು ಒಂದು ಕಲ್ಲನ್ನು ತೆಗೆದು ಕೊಂಡು ಸ್ತಂಭವಾಗಿ ನಿಲ್ಲಿಸಿದನು; ಯಾಕೋಬನು ತನ್ನ ಸಹೋದರರಿಗೆ (ಕಡೆಯವರಿಗೆ)--ಕಲ್ಲುಗಳನ್ನು ಕೂಡಿಸಿರಿ ಅಂದನು. ಅವರು ಕಲ್ಲುಗಳನ್ನು ತಕ್ಕೊಂಡು ಒಂದು ಕುಪ್ಪೆ ಮಾಡಿ ಆ ಕುಪ್ಪೆಯ ಮೇಲೆ ಅವರು ಊಟಮಾಡಿದರು. ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್ ಎಂದೂ ಹೆಸರಿಟ್ಟನು; ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್ ಎಂದೂ
- Joshua 24:27 ಯೆಹೋಶುವ 24:27ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
- Joshua 22:27–28 ಯೆಹೋಶುವ 22:27–28ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು. ನಾವು ಅಂದುಕೊಂಡದ್ದೇನಂದರೆ--ಮುಂದೆ ನಮ ಗಾದರೂ ನಮ್ಮ ಸಂತತಿಯವರಿಗಾದರೂ ಹಾಗೆ ಹೇಳಿದರೆ ಆಗ ದಹನಬಲಿಗಳಿಗಾದರೂ ಬಲಿ ಗಳಿಗಾದರೂ ಅಲ್ಲ, ನಮಗೂ ನಿಮಗೂ ನಡುವೆ ಸಾಕ್ಷಿಗೋಸ್ಕರ ನಮ್ಮ ತಂದೆಗಳು ಮಾಡಿದ ಕರ್ತನ ಬಲಿಪೀಠದ ಹೋಲಿಕೆಯಾದ ಯಜ್ಞವೇದಿಯನ್ನು ನೋಡಿರಿ ಎಂದು ಹೇಳುವರು.