Genesis · chapter 21 · verse 31
Genesis 21:31 in Kannada
ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
Heege avaribbaroo alli pramaanamaadiddarinda aa sthalakke bersheba endu avanu hesarittanu.
Genesis 21:31 in English
- King James Version (KJV)
- Wherefore he called that place Beer-sheba; because there they sware both of them.
- World English Bible (WEB)
- Therefore he called that place Beersheba, because they both swore an oath there.
- American Standard Version (ASV)
- Wherefore he called that place Beer-sheba; because there they sware both of them.
- Bible in Basic English (BBE)
- So he gave that place the name Beer-sheba, because there the two of them had given their oaths.
- Darby Translation (DBY)
- Therefore he called that place Beer-sheba, because there they had sworn, both of them.
- Webster's Bible (WBS)
- Wherefore he called that place Beer-sheba: because there they swore both of them.
- Young's Literal Translation (YLT)
- therefore hath he called that place 'Beer-Sheba,' for there have both of them sworn.
Read in context
- 29ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು.
- 30ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.
- 31ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
- 32ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.
- 33ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
Cross references
- Genesis 26:33 ಆದಿಕಾಂಡ 26:33ಅದಕ್ಕೆ ಅವನು ಷಿಬಾ ಎಂದು ಹೆಸರಿಟ್ಟನು. ಆದದರಿಂದ ಇಂದಿನ ವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.
- Genesis 21:14 ಆದಿಕಾಂಡ 21:14ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
- Genesis 26:23 ಆದಿಕಾಂಡ 26:23ಅಲ್ಲಿಂದ ಅವನು ಬೇರ್ಷೆಬಕ್ಕೆ ಏರಿಹೋದನು.
- Joshua 15:28 ಯೆಹೋಶುವ 15:28ಹಚರ್ಷೊವಾಲ್, ಬೇರ್ಷೆಬ, ಬಿಜ್ಯೋತ್ಯಾ
- 2 Samuel 17:11 2 ಸಮುವೇಲನು 17:11ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.
- 1 Kings 4:25 1 ಅರಸುಗಳು 4:25ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
- Judges 20:1 ನ್ಯಾಯಸ್ಥಾಪಕರು 20:1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.