Genesis · chapter 21 · verse 32
Genesis 21:32 in Kannada
ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.
Heege avaru bershebadalli odambadikeyannu maadikondaru. Taruvaaya abeemelekanoo avana mukhya sainyaadhi patiyaada pheekolanoo eddu philishtiyara deshakke hintirugidaru.
Genesis 21:32 in English
- King James Version (KJV)
- Thus they made a covenant at Beer-sheba: then Abimelech rose up, and Phichol the chief captain of his host, and they returned into the land of the Philistines.
- World English Bible (WEB)
- So they made a covenant at Beersheba. Abimelech rose up with Phicol, the captain of his army, and they returned into the land of the Philistines.
- American Standard Version (ASV)
- So they made a covenant at Beer-sheba: and Abimelech rose up, and Phicol the captain of his host, and they returned into the land of the Philistines.
- Bible in Basic English (BBE)
- So they made an agreement at Beer-sheba, and Abimelech and Phicol, the captain of his army, went back to the land of the Philistines.
- Darby Translation (DBY)
- And they made a covenant at Beer-sheba. And Abimelech rose up, and Phichol the captain of his host, and returned into the land of the Philistines.
- Webster's Bible (WBS)
- Thus they made a covenant at Beer-sheba: Then Abimelech arose, and Phichol the chief captain of his host, and they returned into the land of the Philistines.
- Young's Literal Translation (YLT)
- And they make a covenant in Beer-Sheba, and Abimelech riseth — Phichol also, head of his host — and they turn back unto the land of the Philistines;
Read in context
- 30ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.
- 31ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
- 32ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.
- 33ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
- 34ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
Cross references
- Judges 13:1 ನ್ಯಾಯಸ್ಥಾಪಕರು 13:1ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಕರ್ತನು ಅವರನ್ನು ನಾಲ್ವತ್ತು ವರುಷದ ವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟನು.
- Genesis 21:27 ಆದಿಕಾಂಡ 21:27ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
- Genesis 26:8 ಆದಿಕಾಂಡ 26:8ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು.
- Genesis 14:13 ಆದಿಕಾಂಡ 14:13ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
- Genesis 10:14 ಆದಿಕಾಂಡ 10:14ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.
- 1 Samuel 18:3 1 ಸಮುವೇಲನು 18:3ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
- Genesis 26:14 ಆದಿಕಾಂಡ 26:14ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.
- Genesis 31:53 ಆದಿಕಾಂಡ 31:53ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
- Exodus 13:17 ವಿಮೋಚನಕಾಂಡ 13:17ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.
Original words (Hebrew)
- made · H3772כָּרַת kârath
- covenant · H1285בְּרִית bᵉrîyth
- Beer-sheba · H884בְּאֵר שֶׁבַע Bᵉʼêr Shebaʻ
- Abimelech · H40אֲבִימֶלֶךְ ʼĂbîymelek
- up · H6965קוּם qûwm
- Phichol · H6369פִּיכֹל Pîykôl
- captain · H8269שַׂר sar
- host · H6635צָבָא tsâbâʼ
- returned · H7725שׁוּב shûwb
- land · H776אֶרֶץ ʼerets
- Philistines · H6430פְּלִשְׁתִּי Pᵉlishtîy