Genesis · chapter 21 · verse 34
Genesis 21:34 in Kannada
ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
Abrahaamanu philishtiyara deshadalli bahu divasa pravaasiyaagiddanu.
Genesis 21:34 in English
- King James Version (KJV)
- And Abraham sojourned in the Philistines’ land many days.
- World English Bible (WEB)
- Abraham lived as a foreigner in the land of the Philistines many days.
- American Standard Version (ASV)
- And Abraham sojourned in the land of the Philistines many days.
- Bible in Basic English (BBE)
- And Abraham went on living in the land of the Philistines as in a strange country.
- Darby Translation (DBY)
- And Abraham sojourned in the Philistines' land many days.
- Webster's Bible (WBS)
- And Abraham sojourned in the land of the Philistines many days.
- Young's Literal Translation (YLT)
- and Abraham sojourneth in the land of the Philistines many days.
Read in context
- 32ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.
- 33ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
- 34ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
Cross references
- Hebrews 11:9 ಇಬ್ರಿಯರಿಗೆ 11:9ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
- Psalm 39:12 ಕೀರ್ತನೆಗಳು 39:12ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 1 Chronicles 29:15 1 ಪೂರ್ವಕಾಲವೃತ್ತಾಂತ 29:15ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
- Genesis 20:1 ಆದಿಕಾಂಡ 20:1ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
- Hebrews 11:13 ಇಬ್ರಿಯರಿಗೆ 11:13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.