Genesis · chapter 21 · verse 4
Genesis 21:4 in Kannada
ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
Devaru tanage appanekotta haage abrahaamanu tanna maganaada isaakanige entaneya dinadalli sunnatimaadidanu.
Genesis 21:4 in English
- King James Version (KJV)
- And Abraham circumcised his son Isaac being eight days old, as God had commanded him.
- World English Bible (WEB)
- Abraham circumcised his son, Isaac, when he was eight days old, as God had commanded him.
- American Standard Version (ASV)
- And Abraham circumcised his son Isaac when he was eight days old, as God had commanded him.
- Bible in Basic English (BBE)
- And when his son Isaac was eight days old, Abraham made him undergo circumcision, as God had said to him.
- Darby Translation (DBY)
- And Abraham circumcised his son Isaac, being eight days old, as God had commanded him.
- Webster's Bible (WBS)
- And Abraham circumcised his son Isaac, being eight days old, as God had commanded him.
- Young's Literal Translation (YLT)
- and Abraham circumciseth Isaac his son, [being] a son of eight days, as God hath commanded him.
Read in context
- 2ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
- 3ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
- 4ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
- 5ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.
- 6ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
Cross references
- Acts 7:8 ಅಪೊಸ್ತಲರ ಕೃತ್ಯಗಳು 7:8ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
- Luke 1:59 ಲೂಕನು 1:59ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
- Leviticus 12:3 ಯಾಜಕಕಾಂಡ 12:3ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Luke 2:21 ಲೂಕನು 2:21ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
- John 7:22–23 ಯೋಹಾನನು 7:22–23ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ. ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
- Genesis 17:10–12 ಆದಿಕಾಂಡ 17:10–12ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು. ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು. ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ
- Exodus 12:48 ವಿಮೋಚನಕಾಂಡ 12:48ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.