Genesis · chapter 21 · verse 5
Genesis 21:5 in Kannada
ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.
Abrahaamana maganaada isaakanu avanige huttidaaga avanu nooru varushadavanaagiddanu.
Genesis 21:5 in English
- King James Version (KJV)
- And Abraham was an hundred years old, when his son Isaac was born unto him.
- World English Bible (WEB)
- Abraham was one hundred years old when his son, Isaac, was born to him.
- American Standard Version (ASV)
- And Abraham was a hundred years old, when his son Isaac was born unto him.
- Bible in Basic English (BBE)
- Now Abraham was a hundred years old when the birth of Isaac took place.
- Darby Translation (DBY)
- And Abraham was a hundred years old when his son Isaac was born to him.
- Webster's Bible (WBS)
- And Abraham was a hundred years old, when his son Isaac was born to him.
- Young's Literal Translation (YLT)
- And Abraham [is] a son of a hundred years in Isaac his son being born to him,
Read in context
- 3ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
- 4ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
- 5ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.
- 6ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
- 7ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
Cross references
- Genesis 17:17 ಆದಿಕಾಂಡ 17:17ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
- Romans 4:19 ರೋಮಾಪುರದವರಿಗೆ 4:19ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.