Genesis · chapter 21 · verse 6
Genesis 21:6 in Kannada
ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
Aaga saaralu--devaru nannannu naguvante maadiddaane. Heege keluvavarellaroo nannondige naguvaru endu heli--
Genesis 21:6 in English
- King James Version (KJV)
- And Sarah said, God hath made me to laugh, [so that] all that hear will laugh with me.
- World English Bible (WEB)
- Sarah said, “God has made me laugh. Everyone who hears will laugh with me.”
- American Standard Version (ASV)
- And Sarah said, God hath made me to laugh; every one that heareth will laugh with me.
- Bible in Basic English (BBE)
- And Sarah said, God has given me cause for laughing, and everyone who has news of it will be laughing with me.
- Darby Translation (DBY)
- And Sarah said, God has made me laugh: all that hear will laugh with me.
- Webster's Bible (WBS)
- And Sarah said, God hath made me to laugh, [so that] all that hear will laugh with me.
- Young's Literal Translation (YLT)
- and Sarah saith, 'God hath made laughter for me; every one who is hearing laugheth for me.'
Read in context
- 4ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
- 5ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.
- 6ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
- 7ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
- 8ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
Cross references
- Psalm 126:2 ಕೀರ್ತನೆಗಳು 126:2ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
- Isaiah 54:1 ಯೆಶಾಯ 54:1ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
- Genesis 17:17 ಆದಿಕಾಂಡ 17:17ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
- Luke 1:58 ಲೂಕನು 1:58ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
- Galatians 4:27–28 ಗಲಾತ್ಯದವರಿಗೆ 4:27–28ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ. ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.
- Luke 1:14 ಲೂಕನು 1:14ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.
- Isaiah 49:21 ಯೆಶಾಯ 49:21ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
- Psalm 113:9 ಕೀರ್ತನೆಗಳು 113:9ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- Luke 1:46–55 ಲೂಕನು 1:46–55ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ; ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ; ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು. ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು. ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು. ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ; ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ. ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ. ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ. ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
- Romans 12:15 ರೋಮಾಪುರದವರಿಗೆ 12:15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
- John 16:21–22 ಯೋಹಾನನು 16:21–22ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ. ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Genesis 18:12–15 ಆದಿಕಾಂಡ 18:12–15ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು. ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು? ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು. ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.