Genesis · chapter 21 · verse 7
Genesis 21:7 in Kannada
ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
Saaralu makkalige mole kudisuvalendu abrahaamanige yaaraa daroo heluttiddaro? Aadaroo naanu avanige mudipraayadalli maganannu hettenu andalu.
Genesis 21:7 in English
- King James Version (KJV)
- And she said, Who would have said unto Abraham, that Sarah should have given children suck? for I have born [him] a son in his old age.
- World English Bible (WEB)
- She said, “Who would have said to Abraham that Sarah would nurse children? For I have borne him a son in his old age.”
- American Standard Version (ASV)
- And she said, Who would have said unto Abraham, that Sarah should give children suck? for I have borne him a son in his old age.
- Bible in Basic English (BBE)
- And she said, Who would have said to Abraham that Sarah would have a child at her breast? for see, I have given him a son now when he is old.
- Darby Translation (DBY)
- And she said, Who would have said to Abraham, Sarah will suckle children? For I have borne [him] a son in his old age.
- Webster's Bible (WBS)
- And she said, Who would have said to Abraham, that Sarah shall nurse children? for I have borne him a son in his old age.
- Young's Literal Translation (YLT)
- She saith also, 'Who hath said to Abraham, Sarah hath suckled sons, that I have born a son for his old age?'
Read in context
- 5ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.
- 6ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
- 7ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
- 8ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
- 9ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
Cross references
- Isaiah 66:8 ಯೆಶಾಯ 66:8ಇಂಥಾದ್ದನ್ನು ಯಾರು ಕೇಳಿದ್ದಾರೆ? ಇಂಥವುಗಳನ್ನು ಯಾರು ನೋಡಿದ್ದಾರೆ? ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ? ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ? ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು.
- Genesis 18:11–12 ಆದಿಕಾಂಡ 18:11–12ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು. ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
- 2 Thessalonians 1:10 2 ಥೆಸಲೊನೀಕದವರಿಗೆ 1:10ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
- Ephesians 3:10 ಎಫೆಸದವರಿಗೆ 3:10ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
- Deuteronomy 4:32–34 ಧರ್ಮೋಪದೇಶಕಾಂಡ 4:32–34ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ? ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ? ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- Numbers 23:23 ಅರಣ್ಯಕಾಂಡ 23:23ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
- Psalm 86:10 ಕೀರ್ತನೆಗಳು 86:10ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು.
- Psalm 86:8 ಕೀರ್ತನೆಗಳು 86:8ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.
- Isaiah 49:21 ಯೆಶಾಯ 49:21ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.