Genesis · chapter 21 · verse 8
Genesis 21:8 in Kannada
ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
Aa maguvu beledu mole bittitu; isaakanannu mole bidisida dinadalli abrahaamanu dodda autanavannu maadisidanu.
Genesis 21:8 in English
- King James Version (KJV)
- And the child grew, and was weaned: and Abraham made a great feast the [same] day that Isaac was weaned.
- World English Bible (WEB)
- The child grew and was weaned. Abraham made a great feast on the day that Isaac was weaned.
- American Standard Version (ASV)
- And the child grew, and was weaned: and Abraham made a great feast on the day that Isaac was weaned.
- Bible in Basic English (BBE)
- And when the child was old enough to be taken from the breast, Abraham made a great feast.
- Darby Translation (DBY)
- And the child grew, and was weaned. And Abraham made a great feast on the day that Isaac was weaned.
- Webster's Bible (WBS)
- And the child grew, and was weaned: and Abraham made a great feast the day that Isaac was weaned.
- Young's Literal Translation (YLT)
- And the lad groweth, and is weaned, and Abraham maketh a great banquet in the day of Isaac's being weaned;
Read in context
- 6ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
- 7ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
- 8ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
- 9ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
- 10ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
Cross references
- 1 Samuel 1:22 1 ಸಮುವೇಲನು 1:22ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು.
- Hosea 1:8 ಹೋಶೇಯ 1:8ಆಕೆಯು ಲೊರು ಹಾಮಳನ್ನು ಮೊಲೆ ಬಿಡಿಸಿದ ಮೇಲೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.
- Genesis 29:22 ಆದಿಕಾಂಡ 29:22ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು.
- Genesis 26:30 ಆದಿಕಾಂಡ 26:30ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;
- Psalm 131:2 ಕೀರ್ತನೆಗಳು 131:2ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
- Genesis 19:3 ಆದಿಕಾಂಡ 19:3ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
- 1 Kings 3:15 1 ಅರಸುಗಳು 3:15ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
- Genesis 40:20 ಆದಿಕಾಂಡ 40:20ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
- 2 Samuel 3:20 2 ಸಮುವೇಲನು 3:20ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರಕೊಂಡು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರ ನಿಗೂ ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.
- Esther 1:3 ಎಸ್ತೇರಳು 1:3ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
- 1 Samuel 25:36 1 ಸಮುವೇಲನು 25:36ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
- Judges 14:10 ನ್ಯಾಯಸ್ಥಾಪಕರು 14:10ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.