Genesis · chapter 22 · verse 1
Genesis 22:1 in Kannada
ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
Ivugalaada mele devaru abrahaamanannu shodhisuvadakkaagi aatanu avanige--abrahaamane andanu. Adakkavanu --igo, illiddene andanu.
Genesis 22:1 in English
- King James Version (KJV)
- And it came to pass after these things, that God did tempt Abraham, and said unto him, Abraham: and he said, Behold, [here] I [am].
- World English Bible (WEB)
- After these things, God tested Abraham, and said to him, “Abraham!” He said, “Here I am.”
- American Standard Version (ASV)
- And it came to pass after these things, that God did prove Abraham, and said unto him, Abraham; and he said, Here am I.
- Bible in Basic English (BBE)
- Now after these things, God put Abraham to the test, and said to him, Abraham; and he said, Here am I.
- Darby Translation (DBY)
- And it came to pass after these things, that God tried Abraham, and said to him, Abraham! and he said, Here am I.
- Webster's Bible (WBS)
- And it came to pass after these things, that God tempted Abraham, and said to him, Abraham: and he said, Behold, [here] I [am].
- Young's Literal Translation (YLT)
- And it cometh to pass after these things that God hath tried Abraham, and saith unto him, 'Abraham;' and he saith, 'Here [am] I.'
Read in context
- 1ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
- 2ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.
- 3ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
Cross references
- Hebrews 11:17 ಇಬ್ರಿಯರಿಗೆ 11:17ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
- Deuteronomy 8:2 ಧರ್ಮೋಪದೇಶಕಾಂಡ 8:2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
- James 2:21 ಯಾಕೋಬನು 2:21ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
- James 1:12–14 ಯಾಕೋಬನು 1:12–14ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು; ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ. ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- Proverbs 17:3 ಜ್ಞಾನೋಕ್ತಿಗಳು 17:3ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
- Genesis 22:7 ಆದಿಕಾಂಡ 22:7ಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು.
- Genesis 22:11 ಆದಿಕಾಂಡ 22:11ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
- Deuteronomy 8:16 ಧರ್ಮೋಪದೇಶಕಾಂಡ 8:16ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
- Exodus 15:25–26 ವಿಮೋಚನಕಾಂಡ 15:25–26ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು. ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- Exodus 3:4 ವಿಮೋಚನಕಾಂಡ 3:4ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.