Skip to content
ThuthiThuthiThuthi
Genesis · chapter 22 · verse 10

Genesis 22:10 in Kannada

ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವದಕ್ಕೆ ಕತ್ತಿ ತೆಗೆದುಕೊಂಡನು.

Abrahaamanu kaichaachi tanna maganannu kolluvadakke katti tegedukondanu.

Genesis 22:10 in English

King James Version (KJV)
And Abraham stretched forth his hand, and took the knife to slay his son.
World English Bible (WEB)
Abraham stretched out his hand, and took the knife to kill his son.
American Standard Version (ASV)
And Abraham stretched forth his hand, and took the knife to slay his son.
Bible in Basic English (BBE)
And stretching out his hand, Abraham took the knife to put his son to death.
Darby Translation (DBY)
And Abraham stretched out his hand, and took the knife to slaughter his son.
Webster's Bible (WBS)
And Abraham stretched forth his hand, and took the knife to slay his son.
Young's Literal Translation (YLT)
and Abraham putteth forth his hand, and taketh the knife — to slaughter his son.

Read in context

  1. 8ಅಬ್ರಹಾಮನು--ನನ್ನ ಮಗನೇ, ದೇವರು ತಾನೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿ ಸುವನು ಅಂದನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.
  2. 9ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
  3. 10ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವದಕ್ಕೆ ಕತ್ತಿ ತೆಗೆದುಕೊಂಡನು.
  4. 11ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
  5. 12ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.
Read all of Genesis 22

Cross references

Original words (Hebrew)

Genesis 22:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.