Genesis · chapter 22 · verse 11
Genesis 22:11 in Kannada
ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
Aaga kartana dootanu aakaashadolaginda avanannu karedu--abrahaamane, abrahaamane andaaga avanu--illi iddene andanu.
Genesis 22:11 in English
- King James Version (KJV)
- And the angel of the LORD called unto him out of heaven, and said, Abraham, Abraham: and he said, Here [am] I.
- World English Bible (WEB)
- The LORD’s angel called to him out of the sky, and said, “Abraham, Abraham!” He said, “Here I am.”
- American Standard Version (ASV)
- And the angel of Jehovah called unto him out of heaven, and said, Abraham, Abraham: and he said, Here am I.
- Bible in Basic English (BBE)
- But the voice of the angel of the Lord came from heaven, saying, Abraham, Abraham: and he said, Here am I.
- Darby Translation (DBY)
- And the Angel of Jehovah called to him from the heavens, and said, Abraham, Abraham! And he said, Here am I.
- Webster's Bible (WBS)
- And the angel of the LORD called to him from heaven, and said, Abraham, Abraham. And he said, Here [am] I.
- Young's Literal Translation (YLT)
- And the messenger of Jehovah calleth unto him from the heavens, and saith, 'Abraham, Abraham;' and he saith, 'Here [am] I;'
Read in context
- 9ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
- 10ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವದಕ್ಕೆ ಕತ್ತಿ ತೆಗೆದುಕೊಂಡನು.
- 11ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
- 12ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.
- 13ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.
Cross references
- Genesis 21:17 ಆದಿಕಾಂಡ 21:17ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
- Exodus 3:4 ವಿಮೋಚನಕಾಂಡ 3:4ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.
- Genesis 16:9–10 ಆದಿಕಾಂಡ 16:9–10ಕರ್ತನ ದೂತನು ಅವಳಿಗೆ--ನಿನ್ನ ಯಜಮಾನಿಯ ಬಳಿಗೆ ಹಿಂತಿರುಗಿ ಹೋಗಿ ಅವಳಿಗೆ ನೀನು ಅಧೀನಳಾಗಿರು ಅಂದನು. ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು.
- Genesis 22:16 ಆದಿಕಾಂಡ 22:16ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
- 1 Samuel 3:10 1 ಸಮುವೇಲನು 3:10ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.
- Genesis 16:7 ಆದಿಕಾಂಡ 16:7ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
- Genesis 22:1 ಆದಿಕಾಂಡ 22:1ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
- Acts 26:14 ಅಪೊಸ್ತಲರ ಕೃತ್ಯಗಳು 26:14ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
- Acts 9:4 ಅಪೊಸ್ತಲರ ಕೃತ್ಯಗಳು 9:4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
- Genesis 22:12 ಆದಿಕಾಂಡ 22:12ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.