Genesis · chapter 22 · verse 15
Genesis 22:15 in Kannada
ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.
Kartana dootanu aakaashadolaginda erada neya saari abrahaamanannu karedanu.
Genesis 22:15 in English
- King James Version (KJV)
- And the angel of the LORD called unto Abraham out of heaven the second time,
- World English Bible (WEB)
- The LORD’s angel called to Abraham a second time out of the sky,
- American Standard Version (ASV)
- And the angel of Jehovah called unto Abraham a second time out of heaven,
- Bible in Basic English (BBE)
- And the voice of the angel of the Lord came to Abraham a second time from heaven,
- Darby Translation (DBY)
- And the Angel of Jehovah called to Abraham from the heavens a second time,
- Webster's Bible (WBS)
- And the angel of the LORD called to Abraham from heaven the second time,
- Young's Literal Translation (YLT)
- And the messenger of Jehovah calleth unto Abraham a second time from the heavens,
Read in context
- 13ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.
- 14ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
- 15ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.
- 16ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
- 17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.