Genesis · chapter 22 · verse 16
Genesis 22:16 in Kannada
ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
Avanu heliddenandare--naanu nanna mele naane aaneyittu kondiddene endu kartanu helu ttaane. Yaakandare neenu ee kaaryavannu maadi ninna obbane maganannu nanage koduvadakke hintegeyade iddadarinda
Genesis 22:16 in English
- King James Version (KJV)
- And said, By myself have I sworn, saith the LORD, for because thou hast done this thing, and hast not withheld thy son, thine only [son:]
- World English Bible (WEB)
- and said, “‘I have sworn by myself,’ says the LORD, ‘because you have done this thing, and have not withheld your son, your only son,
- American Standard Version (ASV)
- and said, By myself have I sworn, saith Jehovah, because thou hast done this thing, and hast not withheld thy son, thine only son,
- Bible in Basic English (BBE)
- Saying, I have taken an oath by my name, says the Lord, because you have done this and have not kept back from me your dearly loved only son,
- Darby Translation (DBY)
- and said, By myself I swear, saith Jehovah, that, because thou hast done this, and hast not withheld thy son, thine only [son],
- Webster's Bible (WBS)
- And said, By myself have I sworn, saith the LORD, for because thou hast done this thing, and hast not withheld thy son, thy only [son]:
- Young's Literal Translation (YLT)
- and saith, 'By Myself I have sworn — the affirmation of Jehovah — that because thou hast done this thing, and hast not withheld thy son, thine only one —
Read in context
- 14ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
- 15ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.
- 16ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
- 17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- 18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
Cross references
- Luke 1:73 ಲೂಕನು 1:73ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
- Hebrews 6:13–14 ಇಬ್ರಿಯರಿಗೆ 6:13–14ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು-- ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.
- Psalm 105:9 ಕೀರ್ತನೆಗಳು 105:9ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ.
- Jeremiah 51:14 ಯೆರೆಮೀಯ 51:14ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
- Romans 4:13–14 ರೋಮಾಪುರದವರಿಗೆ 4:13–14ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು. ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
- Jeremiah 49:13 ಯೆರೆಮೀಯ 49:13ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Isaiah 45:23 ಯೆಶಾಯ 45:23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
- Amos 6:8 ಆಮೋಸ 6:8ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.