Genesis · chapter 22 · verse 17
Genesis 22:17 in Kannada
ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
Ninnannu aasheervadi siye aasheervadisuvenu; ninna santaanavannu aakaashada nakshatragala haageyoo samudrada teera dalliruva maralina haageyoo hechchise hechchisuvenu; ninna santaanavu tanna shatrugala dvaaravannu vasha maadikolluvadu.
Genesis 22:17 in English
- King James Version (KJV)
- That in blessing I will bless thee, and in multiplying I will multiply thy seed as the stars of the heaven, and as the sand which [is] upon the sea shore; and thy seed shall possess the gate of his enemies;
- World English Bible (WEB)
- that I will bless you greatly, and I will multiply your offspring greatly like the stars of the heavens, and like the sand which is on the seashore. Your offspring will possess the gate of his enemies.
- American Standard Version (ASV)
- that in blessing I will bless thee, and in multiplying I will multiply thy seed as the stars of the heavens, and as the sand which is upon the sea-shore; and thy seed shall possess the gate of his enemies;
- Bible in Basic English (BBE)
- That I will certainly give you my blessing, and your seed will be increased like the stars of heaven and the sand by the seaside; your seed will take the land of those who are against them;
- Darby Translation (DBY)
- I will richly bless thee, and greatly multiply thy seed, as the stars of heaven, and as the sand that is on the sea-shore; and thy seed shall possess the gate of his enemies;
- Webster's Bible (WBS)
- That in blessing I will bless thee, and in multiplying I will multiply thy seed as the stars of heaven, and as the sand which [is] on the sea shore; and thy seed shall possess the gate of his enemies;
- Young's Literal Translation (YLT)
- that blessing I bless thee, and multiplying I multiply thy seed as stars of the heavens, and as sand which [is] on the sea-shore; and thy seed doth possess the gate of his enemies;
Read in context
- 15ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.
- 16ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
- 17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- 18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- 19ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.
Cross references
- Genesis 15:5 ಆದಿಕಾಂಡ 15:5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
- Genesis 24:60 ಆದಿಕಾಂಡ 24:60ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
- Jeremiah 33:22 ಯೆರೆಮೀಯ 33:22ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
- Genesis 26:4 ಆದಿಕಾಂಡ 26:4ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
- Numbers 24:17–19 ಅರಣ್ಯಕಾಂಡ 24:17–19ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು. ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು, ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
- Psalm 72:8–9 ಕೀರ್ತನೆಗಳು 72:8–9ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು. ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು.
- Genesis 13:16 ಆದಿಕಾಂಡ 13:16ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
- Psalm 2:8–9 ಕೀರ್ತನೆಗಳು 2:8–9ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Deuteronomy 1:10 ಧರ್ಮೋಪದೇಶಕಾಂಡ 1:10ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.
- Joshua 1:1–10 ಯೆಹೋಶುವ 1:1–10ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ-- ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು. ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು. ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು. ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ. ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ. ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ. ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ. ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು. ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ ಆಜ್ಞಾಪಿಸಿ--
Original words (Hebrew)
- blessing · H1288בָרַךְ bârak
- bless · H1288בָרַךְ bârak
- multiplying · H7235רָבָה râbâh
- multiply · H7235רָבָה râbâh
- seed · H2233זֶרַע zeraʻ
- stars · H3556כּוֹכָב kôwkâb
- heaven · H8064שָׁמַיִם shâmayim
- sand · H2344חוֹל chôwl
- sea · H3220יָם yâm
- shore · H8193שָׂפָה sâphâh
- seed · H2233זֶרַע zeraʻ
- possess · H3423יָרַשׁ yârash
- gate · H8179שַׁעַר shaʻar
- enemies · H341אֹיֵב ʼôyêb