Skip to content
ThuthiThuthiThuthi
Genesis · chapter 22 · verse 18

Genesis 22:18 in Kannada

ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.

Neenu nanna svarakke vidheya naadaddarinda bhoomiya janaangagalellaa ninna santaanadalli aasheervadisalpaduvavu embade.

Genesis 22:18 in English

King James Version (KJV)
And in thy seed shall all the nations of the earth be blessed; because thou hast obeyed my voice.
World English Bible (WEB)
All the nations of the earth will be blessed by your offspring, because you have obeyed my voice.’”
American Standard Version (ASV)
and in thy seed shall all the nations of the earth be blessed; because thou hast obeyed my voice.
Bible in Basic English (BBE)
And your seed will be a blessing to all the nations of the earth, because you have done what I gave you orders to do.
Darby Translation (DBY)
and in thy seed shall all the nations of the earth bless themselves, because thou hast hearkened to my voice.
Webster's Bible (WBS)
And in thy seed shall all the nations of the earth be blessed: because thou hast obeyed my voice.
Young's Literal Translation (YLT)
and blessed themselves in thy seed have all nations of the earth, because that thou hast hearkened to My voice.'

Read in context

  1. 16ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
  2. 17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
  3. 18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
  4. 19ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.
  5. 20ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು.
Read all of Genesis 22

Cross references

Original words (Hebrew)

Genesis 22:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.