Genesis · chapter 22 · verse 19
Genesis 22:19 in Kannada
ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.
Taruvaaya abrahaamanu tanna yuvakara balige hintirugi bandanu. Avaru eddu ava rondige bershebakke hodaru. Abrahaamanu bershebadalli vaasisidanu.
Genesis 22:19 in English
- King James Version (KJV)
- So Abraham returned unto his young men, and they rose up and went together to Beer-sheba; and Abraham dwelt at Beer-sheba.
- World English Bible (WEB)
- So Abraham returned to his young men, and they rose up and went together to Beersheba. Abraham lived at Beersheba.
- American Standard Version (ASV)
- So Abraham returned unto his young men, and they rose up and went together to Beer-sheba; and Abraham dwelt at Beer-sheba.
- Bible in Basic English (BBE)
- Then Abraham went back to his young men and they went together to Beer-sheba, the place where Abraham was living.
- Darby Translation (DBY)
- And Abraham returned to his young men, and they rose up and went together to Beer-sheba. And Abraham dwelt at Beer-sheba.
- Webster's Bible (WBS)
- So Abraham returned to his young men, and they rose and went together to Beer-sheba; and Abraham dwelt at Beer-sheba.
- Young's Literal Translation (YLT)
- And Abraham turneth back unto his young men, and they rise and go together unto Beer-Sheba; and Abraham dwelleth in Beer-Sheba.
Read in context
- 17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- 18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- 19ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.
- 20ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು.
- 21ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು,
Cross references
- Genesis 21:31 ಆದಿಕಾಂಡ 21:31ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
- Judges 20:1 ನ್ಯಾಯಸ್ಥಾಪಕರು 20:1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
- Joshua 15:28 ಯೆಹೋಶುವ 15:28ಹಚರ್ಷೊವಾಲ್, ಬೇರ್ಷೆಬ, ಬಿಜ್ಯೋತ್ಯಾ