Skip to content
ThuthiThuthiThuthi
Genesis · chapter 22 · verse 21

Genesis 22:21 in Kannada

ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು,

Avaru yaarandare avana chochchalu maga oochanu avana sahodaranaada boojanu, araamana tandeyaada kemoovelanu,

Genesis 22:21 in English

King James Version (KJV)
Huz his firstborn, and Buz his brother, and Kemuel the father of Aram,
World English Bible (WEB)
Uz his firstborn, Buz his brother, Kemuel the father of Aram,
American Standard Version (ASV)
Uz his first-born, and Buz his brother, and Kemuel the father of Aram,
Bible in Basic English (BBE)
Uz the oldest, and Buz his brother, and Kemuel, the father of Aram,
Darby Translation (DBY)
Uz his first-born, and Buz his brother, and Kemuel the father of Aram,
Webster's Bible (WBS)
Huz his first-born, and Buz his brother, and Kemuel the father of Aram,
Young's Literal Translation (YLT)
Huz his first-born, and Buz his brother; and Kemuel father of Aram,

Read in context

  1. 19ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.
  2. 20ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು.
  3. 21ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು,
  4. 22ಕೆಸೆದನು ಹಜೋ ವನು ಪಿಲ್ದಾಷನು ಇದ್ಲಾಫನು ಬೆತೊವೇಲನು;
  5. 23ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
Read all of Genesis 22

Cross references

Original words (Hebrew)

Genesis 22:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.