Genesis · chapter 22 · verse 23
Genesis 22:23 in Kannada
ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
Betovelaninda rebekkalu huttidalu. Ee entu mandiyannu milkalu abrahaamana sahodaranaada naahoranige hettalu.avana upapatniyaada roomalembavalu saha tebahanannoo gahamanannoo tahashanannoo maakaanannoo hettalu.
Genesis 22:23 in English
- King James Version (KJV)
- And Bethuel begat Rebekah: these eight Milcah did bear to Nahor, Abraham’s brother.
- World English Bible (WEB)
- Bethuel became the father of Rebekah. These eight Milcah bore to Nahor, Abraham’s brother.
- American Standard Version (ASV)
- And Bethuel begat Rebekah: these eight did Milcah bear to Nahor, Abraham’s brother.
- Bible in Basic English (BBE)
- Bethuel was the father of Rebekah: these eight were the children of Milcah and Nahor, Abraham's brother.
- Darby Translation (DBY)
- (And Bethuel begot Rebecca.) These eight Milcah bore to Nahor, Abraham's brother.
- Webster's Bible (WBS)
- And Bethuel begat Rebekah: these eight Milcah bore to Nahor Abraham's brother.
- Young's Literal Translation (YLT)
- and Bethuel hath begotten Rebekah;' these eight hath Milcah borne to Nahor, Abraham's brother;
Read in context
- 21ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು,
- 22ಕೆಸೆದನು ಹಜೋ ವನು ಪಿಲ್ದಾಷನು ಇದ್ಲಾಫನು ಬೆತೊವೇಲನು;
- 23ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
- 24ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
Cross references
- Genesis 24:15 ಆದಿಕಾಂಡ 24:15ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.
- Genesis 24:60 ಆದಿಕಾಂಡ 24:60ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
- Romans 9:10 ರೋಮಾಪುರದವರಿಗೆ 9:10ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ
- Genesis 24:24 ಆದಿಕಾಂಡ 24:24ಅದಕ್ಕೆ ಆಕೆಯು ನಾನು ನಾಹೋರನಿಗೆ ಮಿಲ್ಕಳು ಹೆತ್ತ ಬೆತೂವೇಲನ ಮಗಳು ಅಂದಳು.
- Genesis 24:47 ಆದಿಕಾಂಡ 24:47ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
- Genesis 24:51 ಆದಿಕಾಂಡ 24:51ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
- Genesis 28:2 ಆದಿಕಾಂಡ 28:2ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.
- Genesis 25:20 ಆದಿಕಾಂಡ 25:20ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
- Genesis 28:5 ಆದಿಕಾಂಡ 28:5ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
- Genesis 24:67 ಆದಿಕಾಂಡ 24:67ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.