Genesis · chapter 22 · verse 24
Genesis 22:24 in Kannada
ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
Avana upapatniyaada roomalembavalu saha tebahanannoo gahamanannoo tahashanannoo maakaanannoo hettalu.
Genesis 22:24 in English
- King James Version (KJV)
- And his concubine, whose name [was] Reumah, she bare also Tebah, and Gaham, and Thahash, and Maachah.
- World English Bible (WEB)
- His concubine, whose name was Reumah, also bore Tebah, Gaham, Tahash, and Maacah.
- American Standard Version (ASV)
- And his concubine, whose name was Reumah, she also bare Tebah, and Gaham, and Tahash, and Maacah.
- Bible in Basic English (BBE)
- And his servant Reumah gave birth to Tebah and Gaham and Tahash and Maacah.
- Darby Translation (DBY)
- And his concubine, named Reumah, she also bore Tebah, and Gaham, and Thahash, and Maacah.
- Webster's Bible (WBS)
- And his concubine, whose name [was] Reumah, she bore also Tebah, and Gaham, and Thahash, and Maachah.
- Young's Literal Translation (YLT)
- and his concubine, whose name [is] Reumah, she also hath borne Tebah, and Gaham, and Tahash, and Maachah.
Read in context
- 22ಕೆಸೆದನು ಹಜೋ ವನು ಪಿಲ್ದಾಷನು ಇದ್ಲಾಫನು ಬೆತೊವೇಲನು;
- 23ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
- 24ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
Cross references
- Genesis 25:6 ಆದಿಕಾಂಡ 25:6ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
- Proverbs 15:25 ಜ್ಞಾನೋಕ್ತಿಗಳು 15:25ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು.
- Genesis 16:3 ಆದಿಕಾಂಡ 16:3ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.