Genesis · chapter 22 · verse 7
Genesis 22:7 in Kannada
ಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು.
Aaga isaakanu tanna tandeyaada abrahaamanige--nanna tandeye andanu. Aaga avanu--nanna magane, iddene andanu. Avanu--igo, benkiyoo kattigeyoo ive, aadare dahanabaligoskara kurimariyu elli andanu.
Genesis 22:7 in English
- King James Version (KJV)
- And Isaac spake unto Abraham his father, and said, My father: and he said, Here [am] I, my son. And he said, Behold the fire and the wood: but where [is] the lamb for a burnt offering?
- World English Bible (WEB)
- Isaac spoke to Abraham his father, and said, “My father?” He said, “Here I am, my son.” He said, “Here is the fire and the wood, but where is the lamb for a burnt offering?”
- American Standard Version (ASV)
- And Isaac spake unto Abraham his father, and said, My father: and he said, Here am I, my son. And he said, Behold, the fire and the wood: but where is the lamb for a burnt-offering?
- Bible in Basic English (BBE)
- Then Isaac said to Abraham, My father; and he said, Here am I, my son. And he said, We have wood and fire here, but where is the lamb for the burned offering?
- Darby Translation (DBY)
- And Isaac spoke to Abraham his father, and said, My father! And he said, Here am I, my son. And he said, Behold the fire and the wood; but where is the sheep for a burnt-offering?
- Webster's Bible (WBS)
- And Isaac spoke to Abraham his father, and said, My father: and he said, here [am] I, my son. And he said, Behold the fire and the wood: but where [is] the lamb for a burnt-offering?
- Young's Literal Translation (YLT)
- And Isaac speaketh unto Abraham his father, and saith, 'My father,' and he saith, 'Here [am] I, my son.' And he saith, 'Lo, the fire and the wood, and where the lamb for a burnt-offering?'
Read in context
- 5ಅಬ್ರಹಾಮನು ತನ್ನ ಯುವಕರಿಗೆ--ಕತ್ತೆಯ ಸಂಗಡ ಇಲ್ಲಿಯೇ ಇರ್ರಿ. ನಾನೂ ಹುಡುಗನೂ ಅಲ್ಲಿಗೆ ಹೋಗಿ ಆರಾಧನೆ ಮಾಡಿ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇವೆ ಅಂದನು.
- 6ಅಬ್ರಹಾಮನು ದಹನಬಲಿಯ ಕಟ್ಟಿಗೆಗಳನ್ನು ತಕ್ಕೊಂಡು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ಬೆಂಕಿಯನ್ನೂ ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡು ಅವರಿಬ್ಬರೂ ಕೂಡಿಕೊಂಡು ಹೋದರು.
- 7ಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು.
- 8ಅಬ್ರಹಾಮನು--ನನ್ನ ಮಗನೇ, ದೇವರು ತಾನೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿ ಸುವನು ಅಂದನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.
- 9ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
Cross references
- Romans 8:15 ರೋಮಾಪುರದವರಿಗೆ 8:15ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
- Genesis 4:2–4 ಆದಿಕಾಂಡ 4:2–4ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು. ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು. ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.
- Matthew 26:39 ಮತ್ತಾಯನು 26:39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- Exodus 12:3 ವಿಮೋಚನಕಾಂಡ 12:3ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.
- John 18:11 ಯೋಹಾನನು 18:11ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
- Genesis 8:20 ಆದಿಕಾಂಡ 8:20ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
- Matthew 26:42 ಮತ್ತಾಯನು 26:42ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.