Genesis · chapter 23 · verse 10
Genesis 23:10 in Kannada
ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--
Aaga ephronanu hetana makkala madhyadalli vaasavaagiddanu. Hitteeyanaada ephronanu abrahaamanige pratyuttaravaagi avana pattanada hebbaagilinalli koodikondu hetana makkalu keluvante heliddenandare--
Genesis 23:10 in English
- King James Version (KJV)
- And Ephron dwelt among the children of Heth: and Ephron the Hittite answered Abraham in the audience of the children of Heth, [even] of all that went in at the gate of his city, saying,
- World English Bible (WEB)
- Now Ephron was sitting in the middle of the children of Heth. Ephron the Hittite answered Abraham in the hearing of the children of Heth, even of all who went in at the gate of his city, saying,
- American Standard Version (ASV)
- Now Ephron was sitting in the midst of the children of Heth: and Ephron the Hittite answered Abraham in the audience of the children of Heth, even of all that went in at the gate of his city, saying,
- Bible in Basic English (BBE)
- Now Ephron was seated among the children of Heth: and Ephron the Hittite gave Abraham his answer in the hearing of the children of Heth, and of all those who came into his town, saying,
- Darby Translation (DBY)
- And Ephron was dwelling among the sons of Heth. And Ephron the Hittite answered Abraham, in the ears of the sons of Heth, [even] of all that went in at the gate of his city, saying,
- Webster's Bible (WBS)
- And Ephron dwelt among the children of Heth. And Ephron the Hittite answered Abraham in the audience of the children of Heth, of all that entered the gates of his city, saying,
- Young's Literal Translation (YLT)
- And Ephron is sitting in the midst of the sons of Heth, and Ephron the Hittite answereth Abraham in the ears of the sons of Heth, of all those entering the gate of his city, saying,
Read in context
- 8ಅವರ ಸಂಗಡ ಮಾತನಾಡಿದ್ದೇ ನಂದರೆ--ನಾನು ನನ್ನ ಹೆಂಡತಿಯ ಶವವನ್ನು ನನ್ನೆದುರಿನಿಂದ ಹೂಣಿಡುವದು ನಿಮ್ಮ ಮನಸ್ಸಿಗೆ ಸರಿಬಿದ್ದರೆ ನನ್ನ ಮಾತು ಕೇಳಿ ಚೋಹರನ ಮಗನಾದ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.
- 9ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.
- 10ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--
- 11ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
- 12ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು.
Cross references
- Genesis 34:24 ಆದಿಕಾಂಡ 34:24ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು.
- Genesis 34:20 ಆದಿಕಾಂಡ 34:20ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ--
- Genesis 23:18 ಆದಿಕಾಂಡ 23:18ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
- Isaiah 28:6 ಯೆಶಾಯ 28:6ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.
- Genesis 24:10 ಆದಿಕಾಂಡ 24:10ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
- Job 29:7 ಯೋಬನು 29:7ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
- Matthew 9:1 ಮತ್ತಾಯನು 9:1ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು.
- Luke 2:3–4 ಲೂಕನು 2:3–4ಆಗ ಎಲ್ಲರೂ ಖಾನೇಷುಮಾರಿ ಬರೆಯಿಸಿ ಕೊಳ್ಳುವದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಕ್ಕೆ ಹೋದರು. (ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
- Ruth 4:1–4 ರೂತಳು 4:1–4ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು. ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿ ಯನ್ನು ಕರೆದು ಅವರಿಗೆ ಇಲ್ಲಿ ಕುಳಿತುಕೊಳ್ಳಿರಿ ಅಂದನು. ಅವರು ಕುಳಿತರು. ಆಗ ಅವನು ಆ ಬಂಧುವಿಗೆ ಹೇಳಿದ್ದೇನಂದರೆ ಮೋವಾಬ್ ಸೀಮೆ ಯಿಂದ ತಿರಿಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿ ಬಿಡಬೇಕೆಂದಿರುತ್ತಾಳೆ. ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು.
Original words (Hebrew)
- Ephron · H6085עֶפְרוֹן ʻEphrôwn
- dwelt · H3427יָשַׁב yâshab
- among · H8432תָּוֶךְ tâvek
- children · H1121בֵּן bên
- Heth · H2845חֵת Chêth
- Ephron · H6085עֶפְרוֹן ʻEphrôwn
- Hittite · H2850חִתִּי Chittîy
- answered · H6030עָנָה ʻânâh
- Abraham · H85אַבְרָהָם ʼAbrâhâm
- audience · H241אֹזֶן ʼôzen
- children · H1121בֵּן bên
- Heth · H2845חֵת Chêth
- in · H935בּוֹא bôwʼ
- gate · H8179שַׁעַר shaʻar
- city · H5892עִיר ʻîyr
- saying · H559אָמַר ʼâmar